ತುಮಕೂರು

ಹಾಸನ ಜಿಲ್ಲೆಯಲ್ಲಿ ಒಟ್ಟಾರೆ ಶೇ.77.05 ಹಕ್ಕು ಚಲಾವಣೆ

Published On :

ಹಾಸನ: ಜಿಲ್ಲಾದ್ಯಂತ ಭಾನುವಾರ ನಡೆದ ಚುನಾವಣೆಯಲ್ಲಿ ಶೇ.73.20 ರಷ್ಟು ಮತದಾನವಾಗಿದ್ದು, ಕ್ಷೇತ್ರದಲ್ಲಿ  ಹೆಚ್ಚು ಮತದಾನವಾಗಿದೆ. ಹಾಸನ ಕ್ಷೇತ್ರದಲ್ಲಿ 1,22,864 ಮತದಾನವಾಗುವ ಮೂಲಕ ಶೇ.67 ರಷ್ಟಾಗಿದೆ.    ಅರಕಲಗೂಡಿನಲ್ಲಿ 1,73,785 ಮತದಾನವಾಗಿದ್ದು ಶೇ.87.85ರಷ್ಟು ಮತದಾನವಾಗಿದೆ. ಹೊಳೆನರಸೀಪುರದಲ್ಲಿ 1,38,840 ಮತ ಚಲಾವಣೆಗೊಂಡು ಶೇ.70.52ರಷ್ಟು ಮತದಾನವಾಗಿದೆ. ಶ್ರವಣಬೆಳಗೊಳದಲ್ಲಿ ಶೇ.80.20, ಸಕಲೇಶಪುರದಲ್ಲಿ ಶೇ.73ರಷ್ಟು ಮತದಾನವಾಗಿದೆ.  ಬೇಲೂರಿನಲ್ಲಿ 1,31,325 ಮತದಾನವಾಗಿದ್ದು ಶೇ.75 ರಷ್ಟ ಮತದಾನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.