ತುಮಕೂರು

ಅಪರಿಚಿತ ವಾಹನಕ್ಕೆ ಕರಡಿ ಬಲಿ

Published On :

ಗುಬ್ಬಿ: ಅಪರಿಚಿತ ವಾಹನಕ್ಕೆ ಸಿಲುಕಿ ಕರಡಿಯೊಂದು ಸಾವನ್ನಪ್ಪಿದ ಘಟನೆ ತಾಲೂಕಿನ ಶಿವಸಂದ್ರ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸಮಾರು 8 ವರ್ಷಗ ಗಂಡು ಕರಡಿ ರಾತ್ರಿ ವೇಳೆ ಹೆದ್ದಾರಿ ದಾಟುವ ಸಂದರ್ಭದಲ್ಲಿ ವಾಹನಕ್ಕೆ ಸಿಲುಕಿ ಮೃತಪಟ್ಟಿದೆ.ತಾಲೂಕಿನ ಶಿವಸಂದ್ರ ಅರಣ್ಯ ಪ್ರದೇಶದಲ್ಲಿ ಕರಡಿಗಳು ಸಾಕಷ್ಟಿದ್ದು ಅವುಗಳ ಸಂರಕ್ಷಣೆ ಅಗತ್ಯವಿದೆ ಎಂದು ಗ್ರಾಮಸ್ಥರು ತಿಳಿಸಿದ್ದರೆ.ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಮಾರ್ಕೊಂಡಯ್ಯ ಹಾಗೂ ವಲಯ ಅರಣ್ಯಾಧಿಕಾರಿ ಹರೀಶ್ ಪರಿಶೀಲನೆ ನಡೆಸಿದರು. ಮೃತಪಟ್ಟ ಕರಡಿಯ ಕಳೆ ಬರಹವನ್ನು ಅರಣ್ಯ ಪ್ರದೇಶದಲ್ಲಿ ವಿಧಿವತ್ತಾಗಿಯೇ ಅಗ್ನಿ ಸ್ವರ್ಶಿಸಿ ಅಂತ್ಯ ಸಂಸ್ಕಾರವನ್ನು ಅರಣ್ಯ ಇಲಾಖೆ ನಡೆಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.