ತುಮಕೂರು

ಕಾಂಗ್ರೆಸ್ ಗೆದ್ದ ನಂತರ ದಲಿತರಿಗೆ ಟೋಪಿ

Published On :

ಹಾಸನ: ಈ ಬಾರಿ ದಲಿತ ಜನಾಂಗದ ಮಲ್ಲಿಕಾರ್ಜುನ ಖರ್ಗೆ ಅಥವಾ ಡಾ.ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ನಂಬಿಸಿ ದಲಿತರ ಮತಗಳನ್ನು ದೋಚಿದರು. ಗೆದ್ದ ನಂತರ ದಲಿತರ ತಲೆಗೆ ಕಾಂಗ್ರೆಸ್ ಇಂದಿರಾಗಾಂಧಿ, ನೆಹರು ಟೋಪಿ ಹಾಕಿ ಮೋಸಗೊಳಿಸಿದೆ ಎಂದು ಕರ್ನಾಟಕ ದಸಂಸ  ರಾಜ್ಯ ಸಂಘಟನಾ ಸಂಚಾಲಕ ಕೆ.ಈರಪ್ಪ ಆರೋಪಿಸಿದ್ದಾರೆ. ಬೆರಳೆಣಿಕೆಯಷ್ಟಿರುವ ಜನಾಂಗದವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗುತ್ತದೆ. ಶೇ. 23 ಇರುವ ಬಹುಸಂಖ್ಯಾತ ದಲಿತ ಜನಾಂಗಕ್ಕೆ ಅವಕಾಶ ನೀಡದೆ ಮೋಸಗೊಳಿಸಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ.ಜಾತಿ ಮತ್ತು ಪರಿಶಿಷ್ಟ ವರ್ಗದ ಜನರನ್ನು   ಕಾಂಗ್ರೆಸ್ ವಂಚನೆ ಮಾಡುತ್ತಲೇ ಬಂದಿದೆ ಎಂದು ದೂರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.