ತುಮಕೂರು

ಚೌಡೇಶ್ವರಿ ದೇವಿ ಮಹೋತ್ಸವ

Published On :

ತಿಪಟೂರು: ಶ್ರೀ ಆದಿಚುಂಚನಗಿರಿ ಶಾಖಾ ಮಠವಾದ ತಾಲೂಕಿನ ಶ್ರೀ ದಸರೀಘಟ್ಟ ಗ್ರಾಮದ ಶ್ರೀ ಚೌಡೇಶ್ವರಿ ದೇವಿಯವರ ಜಾತ್ರಾ ಮಹೋತ್ಸವವು ಮೇ 19ರಿಂದ 23ರವರೆಗೆ ನಡೆಯಲಿದೆ.  ಮೇ 19, 20 ರಂದು ಅಭಿಷೇಕ, ಸಹಸ್ರನಾಮಾರ್ಚನೆ, ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಮೇ 21ರಂದು ಮಡೆ, ಬಾಯಿಬೀಗ, ಅಮ್ಮನವರ ಉತ್ಸವ, ಮೇ 22ರಂದು ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಕುದುರೆವಾಹನೋತ್ಸವವು  ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ನೆರವೇರಲಿದೆ. ಅಂದೇ ರಾತ್ರಿ 8.30ಕ್ಕೆ ಶ್ರೀ ಅಮ್ಮನವರ ರಥೋತ್ಸವ ನಡೆಯಲಿದೆ. ಮೇ 23ರಂದು ಅಮ್ಮನವರ ಸಿಡಿ ಉತ್ಸವ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.