ತುಮಕೂರು

ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

Published On :

ತಿಪಟೂರು: ತಾಲೂಕಿನ ಲಂಬಾಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಸಲುವಾಗಿ 2012-13ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.80ರಷ್ಟು ಮೇಲ್ಪಟ್ಟು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಾಲೂಕು ಸೇವಾಲಾಲ್ ಲಂಬಾಣಿ ಸಂಘದ ಅಧ್ಯಕ್ಷ ಬಿ.ಟಿ.ಕುಮಾರ್, ತಾಲೂಕು ಸಂಚಾಲಕ ಆರ್.ಕಿರಣ್ ತಿಳಿಸಿದ್ದಾರೆ. ಮೇ 31ರೊಳಗೆ  ವಿದ್ಯಾರ್ಥಿಯ ಅಂಕಪಟ್ಟಿ ನಕಲನ್ನು ಕಳುಹಿಸಿಕೊಡಬೇಕು. ಮಾಹಿತಿಗೆ 9964351707, 9741788223 ಇಲ್ಲಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿವೃತ್ತ ನೌಕರರ ಸಂಘದ ಸಭೆ
ತಿಪಟೂರು: ತಿಪಟೂರು ನಿವೃತ್ತ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ಸಂಘದ ಕಟ್ಟಡದ ಸಭಾಂಗಣದಲ್ಲಿ ನಡೆಯಿತು.  ಪದಾಧಿಕಾರಿಗಳಾದ ಎಸ್.ಡಿ.ಜಯರಾಂ, ಬಸವರಾಜು, ಪರಶುರಾಮನಾಯಕ್, ದೊರೆಸ್ವಾಮಿ, ಎಂ.ಆರ್.ರುದ್ರಪ್ಪ, ಎ.ಎಸ್.ಮಲ್ಲಯ್ಯ ಮತ್ತಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಎಸ್.ಸುಮನ ಪ್ರಾರ್ಥಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.