ತುಮಕೂರು

ಸಿಎಂ ಉತ್ತಮ ಆಡಳಿತ ನೀಡಲು ವಿಶೇಷ ಪೂಜೆ

Published On :

ಕನ್ನಡಪ್ರಭ ವಾರ್ತೆ, ಕೊರಟಗೆರೆ, ಮೇ 28
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಲಿ ಎಂದು ತಾಲೂಕಿನ ಭಕ್ತರಹಳ್ಳಿ ಮತ್ತು ನಾಗರಹಳ್ಳಿ ಗ್ರಾಮಸ್ಥರು ಗ್ರಾಮದೇವತೆಯಾದ ಗೋಪಾಲಕೃಷ್ಟಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿದರು.
ಈ ಪೂಜಾ ಕಾರ್ಕ್ರಮದ ನಂತರ ಸುತ್ತಮುತ್ತಲ  ಗ್ರಾಮದ ಜನರಿಗೆ ಹೋಳಿಗೆ ಊಟದ ವ್ಯವಸ್ಥೆಯನ್ನು  ಮಾಡಿದ್ದರು. ಈ ಸಂದರ್ಭದಲ್ಲಿ ಪ್ರಗತಿಪರ ಪದವೀಧರ ವೇದಿಕೆಯ ತಾಲೂಕು ಅಧ್ಯಕ್ಷ ನಟರಾಜು, ಲಕ್ಷ್ಮೀಕಾಂತ್, ಕನಕ ಯವಸೇನೆಯ ಜಿಲ್ಲಾಧ್ಯಕ್ಷ ಕೆಂಪರಾಜು, ತಾಲೂಕು ಅಧ್ಯಕ್ಷ ರಂಗಧಾಮಯ್ಯ, ಮುಖಂಡರಾದ ಎಸ್ ಎಲ್ ಎನ್ ಸ್ವಾಮಿ, ಉಮಾಶಂಕರ್, ನಂಜಪ್ಪ, ಪ್ರಕಾಶ್, ಪರಮೇಶ್, ಭೀಮಣ್ಣ, ರಂಗಧಾಮಯ್ಯ, ರಂಗನಾಥ್ ಉಪಸ್ಥಿತರಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.