ತುಮಕೂರು

ಬ್ರಹ್ಮರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ

Published On :

ಕೊರಟಗೆರೆ: ಇಲ್ಲಿಗೆ ಸಮೀಪದ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದ 25 ನೇ ರಜತ ಮಹೋತ್ಸವ ಅಂಗವಾಗಿ ನ.27 ರಿಂದ 29  ರವೆರಗೆ ಬ್ರಹ್ಮರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ, ಉಚಿತ ಸಾಮೂಹಿಕ ವಿವಾಹ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಸಂಬಂಧ ಹೋಮ, ಹವನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಹರ್ಷಿ ದರ್ಪಣ ಖ್ಯಾತಿಯ ಜ್ಯೋತಿಷ್ಯ ತಜ್ಞ ಡಾ.ಮಹರ್ಷಿ ಆನಂದ ಗುರೂಜೀ ಅವರ ಸಾನಿಧ್ಯದಲ್ಲಿ ಬೆಳಿಗ್ಗೆ 9 ರಿಂದ 1-30 ರವರೆಗೆ ಶ್ರೀ ಮಹಾಲಕ್ಷ್ಮೀ ನಮೋಸ್ತುತೆ ವಿಶೇಷ ಪೂಜೆ ನಡೆಯಲಿದ್ದು ಪೂಜೆಯಲ್ಲಿ ಭಾಗವಹಿಸುವ ಎಲ್ಲಾ ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸೀರೆ, ಕಣ ಮತ್ತು ಲಕ್ಷ್ಮೀ ನಾಣ್ಯ ವನ್ನು ಪ್ರಸಾದದೊಂದಿಗೆ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡುವುದಾಗಿ ಟ್ರಸ್ಟ್ನ ಇಓ ದಾಸಸರಹಳ್ಳಿ ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.