'ಮೋದಿ ಪ್ರಧಾನಿಯಾಗಲೇಬೇಕು'
ತುಮಕೂರು: ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾಗಲೇಬೇಕು ಎಂದು ಸಾಹಿತಿ ಹಾಗೂ ಕಲ್ಪತರು ಸಾಂಸ್ಕೃತಿಕ ವೇದಿಕೆ ಪ್ರೊ. ಸಿ.ಎಚ್. ಮರಿದೇವರು ಅಭಿಪ್ರಾಯಪಟ್ಟರು.
ಭಾರತದ ನೆಲವನ್ನು ಕಬಳಿಸಲು ಚೀನಾ ಮತ್ತು ಪಾಕಿಸ್ತಾನಗಳು ಷಡ್ಯಂತ್ರ ರೂಪಿಸುತ್ತಿರುವ ವೇಳೆಯಲ್ಲಿ ಈ ಬಗ್ಗೆ ಹೂಂಕರಿಸಿ ಮಾತನಾಡಬಲ್ಲ ಏಕೈಕ ವ್ಯಕ್ತಿ ಎಂದರೆ ನರೇಂದ್ರ ಮೋದಿ ಎಂದರು.
ಉಪನ್ಯಾಸ ಕಾರ್ಯಕ್ರಮ ನಾಳೆ
ತಿಪಟೂರು: ಮಂಥನ ವೇದಿಕೆ ವತಿಯಿಂದ ಪಟ್ಟಣದ ಗುರುಕುಲ ಸಭಾಭವನದಲ್ಲಿ ಪ್ರಜಾಪ್ರಭುತ್ವ, ಚುನಾವಣೆ ಮತ್ತು ಅಭಿವೃದ್ಧಿ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಏ. 6ರ ಭಾನುವಾರ ಸಂಜೆ 4.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಸಾಮಾಜಿಕ ಕಾರ್ಯಕರ್ತರು, ಬೆಂಗಳೂರು ಕೆ.ಐ.ಎಂ.ಎಸ್. ಪ್ರಾಧ್ಯಾಪಕರಾದ ಡಾ. ಗಿರೀಧರ ಉಪಾಧ್ಯಾಯ ಉಪನ್ಯಾಸ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

