ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೇಮಕ
ಚಿಕ್ಕನಾಯಕನಹಳ್ಳಿ: ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹುಳಿಯಾರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ.ಜಿ.ವೆಂಕಟೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಾ. ಜಿ.ಪರಮೇಶ್ವರ ಅವರು ಈ ಆದೇಶ ಹೊರಡಿಸಿದ್ದು ತಕ್ಷಣ ಹುಳಿಯಾರು ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳಿಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಆದೇಶದಲ್ಲಿ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

