ತುಮಕೂರು

ಇಲತೊರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಡೆಸ್ಕ್ ದಾನ

Published On :

ದೇವನಹಳ್ಳಿ:  ದೇವನಹಳ್ಳಿ ತಾಲೂಕು ಇಲತೊರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಇದೇ ಗ್ರಾಮದ ಪಾರ್ವತಮ್ಮ ವೆಂಕಟರಮಣಪ್ಪ ಅವರು ಸುಮಾರು ನಲವತ್ತು ಸಾವಿರ ರು. ಬೆಲೆ ಬಾಳುವ ಡೆಸ್ಕ್ಗಳನ್ನು ದಾನವಾಗಿ ನೀಡಿದ್ದಾರೆ.
ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕ ಎ. ಸೋಮಣ್ಣ ಶಾಲೆಯಲ್ಲಿ ಆಯೋಜಿಸಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರ ಪ್ರತಿಯೊಂದು ನೆರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ಪಾರ್ವತಮ್ಮ ವೆಂಕಟರಮಣಪ್ಪ ಮುಂದೆ ಬಂದು ಶಾಲೆಗೆ ಡೆಸ್ಕ್ಗಳನ್ನು ನೀಡಿರುವುದಕ್ಕೆ ಅಭಿನಂದಿಸಿದರು. ತಾಲೂಕಿನ 50 ಸರ್ಕಾರಿ ಶಾಲೆಗಳಿಗೆ ಹಾಲು ಒಕ್ಕೂಟದಿಂದ ವಾಟರ್ ಫಿಲ್ಟರ್ಗಳನ್ನು ನೀಡುವುದಾಗಿ ತಿಳಿಸಿದರು.
ಗ್ರಾಮದ ಹಿರಿಯರಾದ ಮಮತ, ನಾಗೇಶ್, ಚನ್ನಕೇಶವಯ್ಯ, ನರಸಿಂಹಪ್ಪ ಉಪಸ್ಥಿತತರಿದ್ದರು. ಮುಖ್ಯ ಶಿಕ್ಷಕ ಎನ್. ಶಿವಕುಮಾರ್ ಸ್ವಾಗತ ಕೋರಿದರು. ಶಿಕ್ಷಕಿ ಎಸ್.ಆರ್.ರಾಜೇಶ್ವರಿ ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.