ಕ್ಯಾಂಪಸ್ ಸಂದರ್ಶನ
ತುಮಕೂರು: ನಗರದ ಹೇಮಾದ್ರಿ ಸ್ನಾತಕೋತ್ತರ ಕೇಂದ್ರದ, ಸಮಾಜ ಕಾರ್ಯ ವಿಭಾಗ (ಎಂ.ಎಸ್.ಡಬ್ಯೂ), ಹೇಮಾದ್ರಿ ಶೈಕ್ಷಣಿಕ ಮತ್ತು ಅಭಿವೃದ್ಧಿ ಸಂಸ್ಥೆ, ಹಾಗೂ ಪ್ರತಿಷ್ಠಿತ ಆದಿತ್ಯ ಬಿರ್ಲಾ (ಮಧುರ ಕ್ಲಾಥಿಂಗ್) ಕಂಪನಿಯ ಸಹಯೋಗದಲ್ಲಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಕ್ಯಾಂಪಸ್ ಆಯ್ಕೆಯಲ್ಲಿ ತುಮಕೂರು ವಿಶ್ವವಿದ್ಯಾಲಯ, ಗುರುಶ್ರೀ ಕಾಲೇಜು ಹಾಗೂ ಸೂಫಾ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ 80 ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಬಿ.ಕೆ. ನಟರಾಜು, ಆದಿತ್ಯ ಬಿರ್ಲಾ ಕಂಪನಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕರಾದ ಇಸ್ರೇಲ್ ಇನ್ಬರಾಜ್, ಹಳಗಿರಿ, ಕಾರ್ಮಿಕ ಕಲ್ಯಾಣ ಅಧಿಕಾರಿ ಹೇಮಲತಾ, ಸಹಾಯಕ ಪ್ರಾಧ್ಯಾಪಕರಾದ ಮೋಹನ್.ವಿ.ಟಿ, ಚೇತನ, ಅಮೃತ ಹಾಗೂ ಮಂಜುನಾಥಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

