ತುಮಕೂರು

ರಸ್ತೆ ನಿಯಮ ಪಾಲಿಸಲು ಕರೆ

Published On :

ತಿಪಟೂರು: ರಸ್ತೆ ನಿಯಮಗಳನ್ನು ಪಾಲಿಸಿದಲ್ಲಿ ಅಪಘಾತಗಳನ್ನು ತಡೆಗಟ್ಟಬಹುದಾಗಿದ್ದು, ತಾಳ್ಮೆಯಿಂದ ವಾಹನಗಳನ್ನು ಚಲಾಯಿಸಬೇಕೆಂದು ಸಾರಿಗೆ ನಿರೀಕ್ಷಕರಾದ ಎಸ್.ಟಿ.ಸತೀಶ್ ತಿಳಿಸಿದರು.  ಪಟ್ಟಣದ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸಾರಿಗೆ ಇಲಾಖೆ ಮತ್ತು ಹಂಸ ಡ್ರೈವಿಂಗ್ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ 25ನೇ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಾಹನ ಪರವಾನಿಗೆ ಇಲ್ಲದೆ ವಾಹನಗಳನ್ನು ಚಲಾಯಿಸಬೇಡಿ. ಪ್ರತಿಯೊಬ್ಬರು ವಾಹನ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು.  ನಿವೃತ್ತ ಪ್ರಾಧ್ಯಾಪಕ ಸೋಮಶೇಖರ್, ಹಂಸ ಡ್ರೈವಿಂಗ್ ಸ್ಕೂಲ್ನ ಪ್ರಾಂಶುಪಾಲ ಡಿ.ಎಸ್.ನಾಗರಾಜು, ಉಪನ್ಯಾಸಕರಾದ ಜಯರಾಮ್, ಶಂಕರಲಿಂಗಪ್ಪ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.