ಜನಸಾಮಾನ್ಯರಿಗೆ ತಲುಪದ ಕಾರ್ಯಕ್ರಮಗಳು: ನ್ಯಾ.ಶಿಲ್ಪಾ
ತಿಪಟೂರು: ಬಾಲಕಾರ್ಮಿಕ ಪದ್ಧತಿ ನಿಮೂರ್ಲನೆ ಮಾಡಲು ಸರ್ಕಾರ ಕಡ್ಡಾಯ ಶಿಕ್ಷಣ ಯೋಜನೆಯಡಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆದರೆ ಇವು ಯಾವೂ ಜನಸಾಮಾನ್ಯರಿಗೆ ತಲುಪಿಲ್ಲ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಶಿಲ್ಪಾ ತಿಳಿಸಿದರು.
ಪಟ್ಟಣದ ರೈತ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಶಿಕ್ಷಣ ಇಲಾಖೆ, ಶಿಶು ಯೋಜನಾಭಿವೃದ್ಧಿ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಿತು.
ಬಿಇಓ ಪ್ರಭುಸ್ವಾಮಿ ಮಾತನಾಡಿದರು. ಎಪಿಎಂಸಿ ಕಾರ್ಯದರ್ಶಿ ಬಿ.ನ್ಯಾಮನಗೌಡ ಅಧ್ಯಕ್ಷತೆ ವಹಿಸಿದ್ದರು.
ಸಿವಿಲ್ ನ್ಯಾಯಾಧೀಶ ಸೋಮು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಸರ್ಕಾರಿ ಅಭಿಯೋಜಕ ನಿರಂಜನಮೂರ್ತಿ, ಸಿಡಿಪಿಒ ಓಂಕರಾಪ್ಪ, ವಕೀಲರ ಸಂಘದ ಅಧ್ಯಕ್ಷ ಎಸ್.ಜಯಣ್ಣ, ಉಪಾಧ್ಯಕ್ಷ ಬಸಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ನಂದಕುಮಾರ್, ಬಿ.ಆರ್.ಸಿ. ಕಾಂತರಾಜು, ವಕೀಲ ಬನಶಂಕರ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

