ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ: ವೆಂಕಟರಮಣ
ಪಾವಗಡ: ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂದು ಮಾಚಿ ಸಚಿವ ವೆಂಕಟರಮಣಪ್ಪ ಅವರು ಮನವಿ ಮಾಡಿದರು.
ಏಐಸಿಸಿ ಆದೇಶದ ಮೇರೆಗೆ ಭಾರತ್ ನಿರ್ಮಾಣ ಯಾತ್ರೆಯಲ್ಲಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಬ್ಯಾಡನೂರು ಮತ್ತು ಪಾವಗಡಕ್ಕೆ 25 ಕಿಮೀ ಪಾದಯಾತ್ರೆ ಹಮ್ಮಿಕೊಂಡು ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತಾನಾಡಿದರು. ಶಾಂತಿ, ಸುಭದ್ರತೆ ಹಾಗೂ ಎಲ್ಲ ವರ್ಗದವರ ಸಮಸ್ಯೆ ನಿವಾರಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ.. ರಾಹುಲ್ ಗಾಂಧಿ ಉತ್ತಮ ನಾಯಕರಾಗಿದ್ದು ಅವರನ್ನು ಬೆಂಬಲಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಪರ ಕಾರ್ಯಕರ್ತರು ಶ್ರಮವಹಿಸಬೇಕು. ರಾಹುಲ್ ದೇಶದ ಪ್ರಧಾನಿ ಆಗಲು ಎಲ್ಲರ ಸಹಕಾರ ಅಗತ್ಯವೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

