ತುಮಕೂರು

ಜಿಎಸ್‌ಬಿ ಸುಳ್ಳಿನ ಸರದಾರ: ಶಾಸಕ ಶ್ರೀನಿವಾಸ್ ಟೀಕೆ

Published On :

ಚಿಕ್ಕನಾಯಕನಹಳ್ಳಿ: ಗ್ರಾಮಪಂಚಾಯ್ತಿಯಿಂದ ಹಿಡಿದು ವಿಧಾನಸಭೆಯವರೆಗೆ ನಮ್ಮ ಪಕ್ಷದ ಚುನಾಯಿತ ಸದಸ್ಯರಿದ್ದರೂ ಪ್ರತಿ ಬಾರಿ  ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸೋಲುತ್ತಿರುವುದು ವಿಷಾದದ ಸಂಗತಿ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ನುಡಿದರು.
ಅವರು ಸೋಮವಾರ ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಜಾತ್ಯತೀತ ಜನತಾದಳದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಸಂಸದ ಜಿ.ಎಸ್.ಬಸವರಾಜು ಸುಳ್ಳಿನ ಸರದಾರ, ಅವರೊಬ್ಬ ಪೇಪರ್ ಹುಲಿ ಎಂದರು. ಕೃಷ್ಣಪ್ಪ ಸೋತರೆ ದೇವೇಗೌಡ ಸೋತಂತೆ, ಆದ್ದರಿಂದ ಪಕ್ಷಕ್ಕೆ ನಿಷ್ಠೆಯಿಂದ ದುಡಿಯಿರಿ ಎಂದು ಅವರು ಕರೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.