ತುಮಕೂರು

ಅತ್ಯಧಿಕ ಮತಗಳಿಂದ ಗೆಲ್ಲುವೆ: ಶಿವಯೋಗಿಸ್ವಾವು

Published On :

ಪಾವಗಡ: ರಾಜ್ಯದಲ್ಲಿ ಬಿಜೆಪಿ ಅಲೆ ಇದ್ದು ಪದವೀಧರರ ಕ್ರೇತ್ರದಲ್ಲಿ ತಾವು ಮಾಡಿದ ಸೇವೆಯಿಂದ ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲ್ಲುವ ವಿಶ್ವಾಸ ಇದೆ ಎಂದು ಆಗ್ನೇಯ ಪದವೀಧರರ ಕ್ಷೇತ್ರದ ಎಂಎಲ್‌ಸಿ ಡಾ.ಶಿವಯೋಗಿಸ್ವಾವು ಅವರು ಅಭಿಪ್ರಾಯಪಟ್ಟರು. ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ ಪಾವಗಡಕ್ಕೆ ಆಗಮಿಸಿದ್ದ ಎಂಎಲ್‌ಸಿ ಡಾ.ಶಿವಯೋಗಿಸ್ವಾವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ನಂತರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.