ಉಡುಪಿ

12ರಂದು 'ಚೌಟರ ಚೌಕಿ' ಬಯಲು ರಂಗ ಮಂದಿರ ಉದ್ಘಾಟನೆ

Published On :

ಕಾಂತಾವರ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರದಲ್ಲಿ 2010ರಲ್ಲಿ ಅಸ್ತಿತ್ವಕ್ಕೆ ಬಂದ ಅಲ್ಲಮಪ್ರಭು ಪೀಠದ ವತಿಯಿಂದ 1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಹಾಮನೆ ಎಂಬ ಆಡಳಿ ಕಚೇರಿ ಹಾಗೂ 10 ಲಕ್ಷ ವೆಚ್ಚದಲ್ಲಿ  ಚೌಟರ ಚೌಕಿ ಬಯಲು ರಂಗ ಮಂದಿರ ಏ.12ರಂದು ಕಾಂತಾವರದಲ್ಲಿ ಉದ್ಘಾಟನೆಗೊಳ್ಳಲಿದೆ.  ಈ ಕಾರ್ಯಕ್ರಮದ ಅಂಗವಾಗಿ ಏ.12ರಿಂದ 14 ವರಗೆ ಮೂರು ದಿನಗಳ ರಂಗಾನುಭಾವದ ಸಮಾರಂಭವೂ ನಡೆಯಲಿದೆ.  ಸಂಸದ ಕೆ. ಜಯಪ್ರಕಾಶ ಹೆಗ್ಡೆ ಆಡಳಿತ ಕಚೇರಿ ಹಾಗೂ ರಂಗಮಂದಿರವನ್ನು ಉದ್ಘಾಟಿಸಲಿದ್ದು, ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.