ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮುಕ್ತಾಯ
ಉಡುಪಿ: ಇಲ್ಲಿನ ಎಂ.ಜಿ.ಎಂ. ಕಾಲೇಜು ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆದ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಶನಿವಾರ ಸಮಾರೋಪಗೊಂಡಿತು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂತೋಷ್ ಕುಮಾರ್, ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ. ಪ್ರಭುದೇವ ಬಿ. ಮಾನೆ, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಿ.ಬಿ. ಪಾಟೀಲ್, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ಐ.ಪಿ.ಎಸ್ ಹಾಗೂ ಪ್ರೊಬೇಷನರಿ ಡಿ.ವೈ.ಎಸ್.ಪಿ. ಸವಿತಾ ಹೂಗಾರ್ ಇವರು ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ತಂಡ ಸಮಗ್ರ ಪ್ರಶಸ್ತಿಯನ್ನೂ, ವೈಯಕ್ತಿಕ ಚಾಂಪಿಯನ್ಶಿಪ್ನಲ್ಲಿ ಉಡುಪಿ ಉಪವಿಭಾಗದ ನಾಗೇಶ್ ಹಾಗೂ ಕುಂದಾಪುರ ಉಪವಿಭಾಗದ ಶುಭಾ ಪ್ರಶಸ್ತಿಯನ್ನು ಪಡೆದರು. ಮನಮೋಹನ್ ನಿರೂಪಿಸಿದರು. ಡಾ. ಪ್ರಭುದೇವ್ ಮಾನೆ ಉಡುಪಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

