ಉಡುಪಿ

24ರಂದು ವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ

Published On :

ಹೆಬ್ರಿ: ಇಲ್ಲಿನ ಶ್ರೀ ವಿಶ್ವಕರ್ಮ ಯುವವೃಂದದ ವತಿಯಿಂದ ವಿಶ್ವಕರ್ಮ ಸಮಾಜ ಸಂಘ ಮತ್ತು ಮಹಿಳಾ ಮಂಡಳಿಯ ಆಶ್ರಯದಲ್ಲಿ ಅಂತರ ಜಿಲ್ಲಾ ಮಟ್ಟದ ಓವರ್ ಆಮರ್ ಕ್ರಿಕೆಟ್ ಪಂದ್ಯಾಟ ವಿಶ್ವಕರ್ಮ ಟ್ರೋಫಿ - 2013 ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ 24ರಂದು ನಡೆಯಲಿದೆ.
ಯುವವೃಂದದ ಅಧ್ಯಕ್ಷ ರಾಜೇಶ ಆಚಾರ್ಯ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ಸುನೀಲ್ ಕುಮಾರ್ ಪಂದ್ಯಾಟ ಉದ್ಘಾಟಿಸುವರು. ಉಪಪ್ರಾಂಶುಪಾಲ ದಿವಾಕರ್ ಎಸ್., ತಾಲೂಕು ಪಂಚಾಯಿತಿ ಸದಸ್ಯೆ ಮಮತಾ ನಾಯ್ಕ್, ಹೆಬ್ರಿ ಪಂಚಾಯಿತಿ ಅಧ್ಯಕ್ಷೆ ಸುಮಾ ಎನ್. ಅಡ್ಯಂತಾಯ ಭಾಗವಹಿಸುವರು.
ಮಾರ್ಚ್ 3ರಂದು ನಡೆಯುವ ಸಮಾರೋಪ ಸಮಾರಂಭ ಶಾಸಕ ಗೋಪಾಲ ಭಂಡಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಅಲೆವೂರು ಯೋಗೀಶ ಆಚಾರ್ಯ, ಜಿ.ಪಂ. ಸದಸ್ಯ ಮಂಜುನಾಥ ಪೂಜಾರಿ, ಹೆಬ್ರಿ ಪಂಚಾಯಿತಿ ಸದಸ್ಯೆ ಲೀಲಾವತಿ ರಾಜೇಶ ಆಚಾರ್ಯ, ಸಂಘದ ಅಧ್ಯಕ್ಷ ಸಂಕ್ರಯ್ಯ ಆಚಾರ್ಯ, ಮಹಿಳಾ ಮಂಡಳಿಯ ಅಧ್ಯಕ್ಷೆ ಚಿತ್ರಾಕ್ಷಿ ಶಿವಾನಂದ ಆಚಾರ್ಯ ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.