ಹಿರಿಯಡ್ಕ: ವಿಶ್ವ ಪರಿಸರ ದಿನಾಚರಣೆ
ಹಿರಿಯಡ್ಕ: ವಿಶ್ವ ಪರಿಸರ ದಿನಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಉಡುಪಿ ವಲಯ ಆರಣ್ಯಕ್ಕೆ ಸಂಬಂಧಿಸಿದ ಉಡುಪಿ ಘಟಕ ವ್ಯಾಪ್ತಿಯ ಬಡಗುಬೆಟ್ಟು- ಹಿರೇಬೆಟ್ಟು ರಸ್ತೆಯ ಕಂಚಿನಬೈಲ್ಲಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಇಲ್ಲಿ, ರಸ್ತೆ ಎರಡು ಬದಿಗಳಲ್ಲಿ ಹಲಸು, ಮಹಾಗನಿ, ರೆಂಜ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಮತ್ತು ಸ್ಥಳೀಯ ತಾಲೂಕು ಪಂಚಾಯಿತಿ ಸದಸ್ಯ ಗುರುದಾಸ ಭಂಡಾರಿ ಚಾಲನೆ ನೀಡಿದರು.
ವಲಯ ಅರಣ್ಯ ಅಧಿಕಾರಿ ಪ್ರಕಾಶ ಪೂಜಾರಿ, ಹಿರೇಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮ ಪೂಜಾರ್ತಿ, ಉದ್ಯಮಿ ಶಿವಪ್ರಸಾದ ಹೆಗ್ಡೆ ಹಿರೇಬೆಟ್ಟು, ಉಪವಲಯ ಅರಣ್ಯ ಅಧಿಕಾರಿ ಜೀವನದಾಸ ಶೆಟ್ಟಿ, ಅರಣ್ಯ ರಕ್ಷಕ ಗಣಪತಿ ನಾಯಕ್, ಅರಣ್ಯ ವೀಕ್ಷಕ ಶ್ರೀಧರ ನರೆಗಲ್, ಜೋಯಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

