ಆಸ್ಕರ್ ಫೆರ್ನಾಂಡಿಸ್ ಮತದಾನ
ಉಡುಪಿ: ರಾಜ್ಯಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಅವರು ಗುರುವಾರ ಮುಂಜಾನೆ 6.30ಕ್ಕೆ ಅಂಬಲಪಾಡಿ ವಾರ್ಡ್‌ನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಬಂದು ಕಾದು ನಿಂತು ಸರದಿಯಲ್ಲಿ 2ನೇಯವರಾಗಿ ಮತದಾನ ಮಾಡಿದರು. ಅವರಿಗಿಂತ ಮೊದಲು ಸರದಿಯಲ್ಲಿ ಮೊದಲನೇಯವರಾಗಿ ಅವರ ಪತ್ನಿ ಬ್ಲೋಸಂ ಮತದಾನ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಅದರ ಹಿನ್ನೆಲೆಯಲ್ಲಿ ಉಡುಪಿಯಲ್ಲಿಯೂ ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
----
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

