ಉಡುಪಿ

ಇಂಗ್ಲಿಷ್ ಬೋಧನೆ- ಕಾರ್ಯಾಗಾರ

Published On :

ಉಡುಪಿ: ಇಲ್ಲಿನ ಪೂರ್ಣಪ್ರಜ್ಞಾ ಪದವಿ ಕಾಲೇಜಿನ ಅಧ್ಯಾಪಕರಿಗೆ 2 ದಿನಗಳ ಇಂಗ್ಲಿಷ್ ಭಾಷೆಯ ಪರಿಣಾಮಕಾರಿ ಬೋಧನೆಯ ಕುರಿತ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
 ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲ ಕೆ. ಸದಾಶಿವ ರಾವ್ ಉದ್ಘಾಟಿಸಿದರು. ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಕಾರ್ಯಾಗಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
 ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕವು ಆಯೋಜಿಸಿದ್ದ ಈ ಕಾರ್ಯಾಗಾರದಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಶಾಂತಿ ಲೂಯಿಸ್, ಇಂಗ್ಲಿಷ್ ಅಧ್ಯಾಪಕಿ ಸುಮನಾ ರಾಜೇಂದ್ರ, ಅಧ್ಯಾಪಕ ಪ್ರೊ. ಕೃಷ್ಣಮೂರ್ತಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್ ಸಿದ್ದಾಪುರ ಭಾಗವಹಿಸಿದ್ದರು.
 ರಾಘವೇಂದ್ರ ರಾವ್ ಸ್ವಾಗತಿಸಿದರು. ಸತ್ಯನಾರಾಯಣ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.