ಇಂದು ರಾಷ್ಟ್ರೀಯ ವಿಜ್ಞಾನ ದಿನ

Updated on: 

ಕಾರವಾರ:  ಇಲ್ಲಿನ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಫೆ. 28ರ ಬೆಳಗ್ಗೆ 11 ಗಂಟೆಗೆ ಪರಿಸರ ಮಿತ್ರ ಪ್ರಶಸ್ತಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭ ನಡೆಯಲಿದೆ. ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಉದ್ಘಾಟಿಸುವರು. ಜಿಲ್ಲಾಧಿಕಾರಿ ಇಂಕಾಂಗ್ಲೋ ಜಮೀರ್ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಎಸ್.ವಿ. ನಾಯಕ ಉಪನ್ಯಾಸ ನೀಡಲಿದ್ದಾರೆ.  ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುಬ್ರಾಯ ಕಾಮತ್, ಹಿರಿಯ ಪರಿಸರ ಅಧಿಕಾರಿ ಸಿ.ಡಿ. ಕುಮಾರ್, ಕುಮಟಾ ಡಿಐಇಟಿಯ ಪ್ರಾಂಶುಪಾಲ ಎಸ್.ಟಿ. ವೈದ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರೇವಣ ಸಿದ್ಧಪ್ಪ ಇರುವರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com