Advertisement
Lok Sabha Elections 2019
ಟಾಪ್ 5
Casual Photo

ನಾಯ್ಡು,ಮಮತಾ ಮಾತುಕತೆ, ಆತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಬಿಜೆಪಿಯೇತರ ಸರ್ಕಾರ ರಚನೆ ಬಗ್ಗೆ ಚರ್ಚೆ

ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಂದು ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರುವ ಕಾರಣ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಪ್ರತಿಪಕ್ಷಗಳಿಗೆ ಆಘಾತವಾಗಿದ್ದು, ಆತಂಕದ ನಡುವೆಯೇ ಮುಂದಿನ ಕಾರ್ಯತಂತ್ರದ ಬಗ್ಗೆ ಲೆಕ್ಕಾಚಾರಗಳನ್ನು ಶುರು ಮಾಡಿವೆ
ಪ್ರಮುಖ ಸುದ್ದಿ
Advertisement

Arundathi Nag

ದೇಶ ಸರ್ವಾಧಿಕಾರತ್ವದ ಹಿಡಿತಕ್ಕೆ - ಅರುಂಧತಿ ನಾಗ್ ಆತಂಕ

ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಹೆಸರಾಂತ ರಂಗಕರ್ಮಿ, ಅರುಂದತಿ ನಾಗ್ ಆತಂಕ ವ್ಯಕ್ತಪಡಿಸಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನೈಜ ವಿಷಯಗಳು ಸಮಾಧಿಯಾಗಿದ್ದು, ಒಂದು ದೇಶವಾಗಿ, ಸರ್ವಾಧಿಕಾರ ವ್ಯವಸ್ಥೆಯತ್ತ ಹೋಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸರಿಯಾದದ್ದು ಅಲ್ಲ ಎಂದಿದ್ದಾರೆ.

Advertisement
Kannadaprabha.com App for Android Kannadaprabha.com App for IOS

ರಾಶಿ ಫಲ

 
ನೀವು ಏನಂತೀರಿ?

Loksabha Elections 2019: Do you agree with exit polls results predicting NDA win

ಲೋಕಸಭೆ ಚುನಾವಣೆ 2019: ಎನ್‏ಡಿಎ ಗೆಲುವನ್ನು ಊಹಿಸಿರುವ ಚುನಾವಣೋತ್ತರ ಸಮೀಕ್ಷೆಗಳನ್ನು ನೀವು ಒಪ್ಪುತ್ತೀರಾ?
ಹೌದು
ಇಲ್ಲ
ಗೊತ್ತಿಲ್ಲ
Advertisement
Advertisement