ಕೆಲವರಿಗೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ಶಕ್ತಿ, ಸಾಮರ್ಥ್ಯ ಇರುವುದಿಲ್ಲ. ಇಂಥವರು ಇನ್ನೊಬ್ಬರ ಕನಸುಗಳನ್ನು ನುಚ್ಚುನೂರು ಮಾಡಲು ಯತ್ನಿಸುತ್ತಲೇ ಇರುತ್ತಾರೆ. ಇಂಥವರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳದೇ ಹುಷಾರಾಗಿ ಇರುವುದು ಒಳಿತು. .Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics