ಮಂಡ್ಯ: ಸಿಎಂ ಕುಮಾರಸ್ವಾಮಿಗೆ ಕಿಸ್ ಕೊಟ್ಟ ಅಭಿಮಾನಿ, ಬೆಂಬಲಗರಿಂದ ಥಳಿತ

ಮಂಡ್ಯದಲ್ಲಿ ಅಭಿಮಾನಿಯೊಬ್ಬ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಗಟ್ಟಿಯಾಗಿ ತಬ್ಬಿಕೊಂಡು ಕಿಸ್ ಮಾಡಿದ ಪ್ರಸಂಗ ಸೋಮವಾರ ನಡೆದಿದೆ.
ಎಚ್ ಡಿ ಕುಮಾರಸ್ವಾಮಿ, ಅಭಿಮಾನಿ
ಎಚ್ ಡಿ ಕುಮಾರಸ್ವಾಮಿ, ಅಭಿಮಾನಿ
Updated on: 
ಮಂಡ್ಯ: ಮಂಡ್ಯದಲ್ಲಿ ಅಭಿಮಾನಿಯೊಬ್ಬ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಗಟ್ಟಿಯಾಗಿ ತಬ್ಬಿಕೊಂಡು ಕಿಸ್ ಮಾಡಿದ ಪ್ರಸಂಗ ಸೋಮವಾರ ನಡೆದಿದೆ.
ಜಿದ್ದಾಜಿದ್ದಿನ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಬೃಹತ್ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದರು. ಮಗನ ಜತೆ ರೋಡ್ ಶೋ ಮುಗಿಸಿ ಕಾರು ಹತ್ತುತ್ತಿದ್ದ ಸಿಎಂ ಕುಮಾರಸ್ವಾಮಿ ಅವರನ್ನು ಹಿಂಬಾಲಿಸಿ ಬಂದ ಅಭಿಮಾನಿಯೊಬ್ಬ ಕುಮಾರಸ್ವಾಮಿ ಅವರನ್ನು ಎಳೆದು ಕಿಸ್ ಮಾಡಿದ್ದಾರೆ.
ತಕ್ಷಣ ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿ ಅಭಿಮಾನಿಯನ್ನು ಹಿಡಿದು ಥಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com