ನಾಗಾಲ್ಯಾಂಡ್ ಬಿಜೆಪಿ ಅಧ್ಯಕ್ಷ ತೆಮ್ಜೆನ್ ಇಮ್ನಾ ಅಲಾಂಗ್ ಲೊಂಗ್ಕುಮೆರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ನಾಯಕರು, ಪಕ್ಷದ ತತ್ವ ಮತ್ತು ಸಿದ್ಧಾಂಗಳು ಹಿಂದೂತ್ವ ನೀತಿಯನ್ನು ವಿರೋಧಿಸಿ ತಾವು ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರ ಮತ್ತು ಸಂಘಟನಾ ಕಾರ್ಯದರ್ಶಿ ಅನಂತ್ ಮಿಶ್ರಾ ಕಾರ್ಯವೈಖರಿಗೆ ನಮ್ಮ ವಿರೋಧವಿದೆ ಎಂದು ಹೇಳಿದ್ದಾರೆ.