ನಾಗ್ಪುರ: ದೇಶದಲ್ಲಿ 91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು, ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದರು. .ಬೆಳಗ್ಗೆಯೇ ತನ್ನ ಪತ್ನಿ ಜೊತೆಗೆ ನಾಗ್ಪುರದಲ್ಲಿನ ಬೂತ್ ನಂಬರ್ 220 ಕ್ಕೆ ಆಗಮಿಸಿದ ನಿತಿನ್ ಗಡ್ಕರಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics