ಲೋಕಸಮರ: ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತರೂ ಗೆಲ್ತಾರೆ- ರಾಜ್ ಬಬ್ಬರ್

ಲೋಕಸಭಾ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತಲೂ ಗೆಲ್ತಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ
ರಾಜ್ ಬಬ್ಬರ್
ರಾಜ್ ಬಬ್ಬರ್
ಅಗ್ರಾ:  ಲೋಕಸಭಾ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತಲೂ ಗೆಲ್ತಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್  ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ಬಗ್ಗೆ ಜನಪ್ರಿಯತೆ ಹೆಚ್ಚಿದೆ.ಸಕ್ರೀಯ ರಾಜಕಾರಣಕ್ಕೆ ಧುಮುಕ್ಕಿದ ದಿನವೇ ಜನರು ಪ್ರಿಯಾಂಕಾ ಅವರನ್ನು ಸ್ವಾಗತಿಸಿದ್ದಾರೆ.ಅವರು ಎಲ್ಲಿಯೇ ಸ್ಪರ್ಧಿಸಿದ್ದರೂ ಗೆಲ್ಲುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com