ನವದೆಹಲಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರ ವಿವಾದ ಹಾಗೂ ಭಾರತ - ಪಾಕ್ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ ಎಂದಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಾಜಿ ಕ್ರಿಕೆಟಿಗ, ಪಾಕ್ ಪ್ರಧಾನಿ ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಉಲ್ಟಾ ಹೇಳಿದ್ದಾರೆ ಎಂದರು.