ಉಗ್ರರ ಅಸ್ತ್ರ ಐಇಡಿ, ಪ್ರಜಾಪ್ರಭುತ್ವದ ಶಸ್ತ್ರ ವೋಟರ್ ಐಡಿ: ಪ್ರಧಾನಿ ನರೇಂದ್ರ ಮೋದಿ

ಉಗ್ರರ ಅಸ್ತ್ರ ಐಇಡಿ, ಮೋಟರ್ ಐಡಿ ಪ್ರಜಾಪ್ರಜಾಪ್ರಭುತ್ವದ ಶಸ್ತ್ರವಾಗಿದೆ. ಐಇಡಿಯಿಂದ ಮತದಾನದ ಗುರುತಿನ ಚೀಟಿ ಪ್ರಬಲವಾದದ್ದು,...
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಅಹ್ಮದಾಬಾದ್: ಗುಜರಾತ್ ರಾಜ್ಯದ ಅಹ್ಮದಾಬಾದ್ ಜಿಲ್ಲೆಯ ರಾನಿಪ್ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು  ಮತದಾನ ಮಾಡಿದರು.
ಗಾಂಧಿನಗರದ ನಿವಾಸದಲ್ಲಿರುವ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ರಾನಿಪ್ ಗೆ ಆಗಮಿಸಿದ ಪ್ರಧಾನಿ ಮೋದಿ ನಿಶಾನ್ ಪ್ರೌಢಶಾಲೆಯ ಮತಗಟ್ಟೆಯಲ್ಲಿ  ತಮ್ಮ ಹಕ್ಕು ಚಲಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com