ಅಯೋಧ್ಯೆ: ಉತ್ತರ ಪ್ರದೇಶದ ಜನರು ಭಾರತೀಯ ಜನತಾ ಪಾರ್ಟಿ ಮೇಲೆ ತೋರಿಸುತ್ತಿರುವ ಪ್ರೀತಿ ನೋಡಿ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಬಿಪಿ ಹೆಚ್ಚಾಗುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
Speaking at a huge gathering in Ambedkar Nagar, UP. Watch my address! https://t.co/tcOonTbJwK
— Chowkidar Narendra Modi (@narendramodi) May 1, 2019