ಗಾಂಧಿನಗರ: 5 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಅಮಿತ್ ಶಾ ಜಯಭೇರಿ

ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾರಿ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ
Updated on
 ಗಾಂಧಿನಗರ: ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾರಿ  ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ತನ್ನ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಡಾ. ಸಿ. ಜೆ. ಚಾವ್ಡಾ ವಿರುದ್ಧ 5 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಅಮಿತ್ ಶಾ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ  ಬಾಕಿ ಉಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com