ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಸೇರ್ಪಡೆ

ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Published: 02nd April 2019 12:00 PM  |   Last Updated: 02nd April 2019 04:11 AM   |  A+A-


Indian Army Veteran Captain Shalini Singh joins Aam Aadmi Party

ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಸೇರ್ಪಡೆ

Posted By : SBV SBV
Source : Online Desk
ನವದೆಹಲಿ: ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ಯಾ. ಶಾಲಿನಿ ಸಿಂಗ್ ಪಕ್ಷ ಸೇರ್ಪಡೆ ವಿಷಯವನ್ನು ಆಮ್ ಆದ್ಮಿ ರಾಷ್ಟ್ರಿಯ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮಂಗಳವಾರ ಪ್ರಕಟಿಸಿದ್ದಾರೆ.

“ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಹಾಗೂ ಮಿಸೆಸ್ ಇಂಡಿಯಾ ಶಾಲಿನಿ ಸಿಂಗ್ ಇಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಲು ಹೆಮ್ಮೆಯಾಗುತ್ತದೆ” ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.

“ಸ್ವಹಿತಕ್ಕಿಂತ ದೇಶದ ಹಿತ ಮೊದಲು ಎಂದು ಬಯಸುವ ಕುಟುಂಬದ ಹಿನ್ನೆಲೆಯಿಂದ ಬಂದಿರುವ ನಾನು, ದೆಹಲಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆಮ್ ಆದ್ಮಿ ಸರ್ಕಾರದ ಕಾರ್ಯವೈಖರಿಯನ್ನು ಕಂಡು ಪಕ್ಷಕ್ಕೆ ಸೇರ್ಪಡಯಾಗಿರುವೆ” ಎಂದು ಕ್ಯಾಪ್ಟನ್ ಶಾಲಿನಿ  ಹೇಳಿದ್ದಾರೆ.
Stay up to date on all the latest ದೇಶ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp