ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು ಸಾಧ್ಯವಿಲ್ಲ: ಮೋದಿ

ತಮ್ಮ ಹಿನ್ನೆಲೆ ಬಗ್ಗೆ ಟೀಕೆ ಮಾಡುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು

Published: 11th April 2019 12:00 PM  |   Last Updated: 11th April 2019 08:08 AM   |  A+A-


Boy with golden spoon can only drink tea, not make it: Narendra Modi's dig at Rahul Gandhi

ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು ಸಾಧ್ಯವಿಲ್ಲ: ಮೋದಿ

Posted By : SBV SBV
Source : Online Desk
ಅಸ್ಸಾಂ: ತಮ್ಮ ಹಿನ್ನೆಲೆ ಬಗ್ಗೆ ಟೀಕೆ ಮಾಡುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಅಸ್ಸಾಂ ನ ಸಿಲ್ಚಾರ್ ನಲ್ಲಿ ಚುನಾವಣಾ ಭಾಷಣ ಮಾಡಿದ ನರೇಂದ್ರ ಮೋದಿ, ಜೀವನದಲ್ಲಿ ಸಣ್ಣ ಸಂತೋಷಗಳ ಬಗ್ಗೆ ಕಷ್ಟ ಪಟ್ಟು ದುಡಿಯುವವರಿಗೆ ಮಾತ್ರ ತಿಳಿದಿರುತ್ತದೆ. ಚಿನ್ನದ ಚಮಚವನ್ನು ಬಾಯಲ್ಲಿಟ್ಟುಕೊಂಡು ಹುಟ್ಟಿರುವವರಿಗೆ ಚಹಾ ಎಲೆಗಳನ್ನು ಆಯ್ಕೆ ಮಾಡುವಾಗ ಕೈ ನಲ್ಲಿ ಕೆಲವೊಮ್ಮೆ ರಕ್ತ ಹರಿಯುತ್ತದೆ ಎಂಬುದು ತಿಳಿದಿರುವುದಿಲ್ಲ. ಅವರಿಗೆ ಟೀ ಮಾಡಲು ವರುವುದಿಲ್ಲ. ಟೀ ಕುಡಿಯಬಹುದಷ್ಟೇ. ಆದರೆ ಈ ಚಾಯ್ ವಾಲ ನಿಮ್ಮ ಜೀವನ ಸುಧಾರಣೆಗೆ ಇರುವ ಯಾವ ಅವಕಾಶವನ್ನೂ ಬಿಡುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ.
Stay up to date on all the latest ದೇಶ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp