ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಖಮ್ಮಮ್ ನಲ್ಲಿ ರೇಣುಕಾ ಚೌಧರಿ ಮತದಾನ

ದೇಶದಲ್ಲಿ 91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು, ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದರು.
ನಾಗ್ಪುರ:  ದೇಶದಲ್ಲಿ  91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು,  ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದರು.
ಬೆಳಗ್ಗೆಯೇ  ತನ್ನ ಪತ್ನಿ ಜೊತೆಗೆ ನಾಗ್ಪುರದಲ್ಲಿನ ಬೂತ್ ನಂಬರ್ 220 ಕ್ಕೆ ಆಗಮಿಸಿದ ನಿತಿನ್ ಗಡ್ಕರಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

Related Stories

No stories found.

Advertisement

X
Kannada Prabha
www.kannadaprabha.com