ಬಿಜೆಪಿ ಈ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳಲಿದೆ: ಪ್ರಿಯಾಂಕಾ ಗಾಂಧಿ ವಾದ್ರಾ

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಅಧಿಕಾರ ಕಳೆದುಕೊಂಡು ಮನೆಗೆ ...
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಅಧಿಕಾರ ಕಳೆದುಕೊಂಡು ಮನೆಗೆ ಹೋಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭವಿಷ್ಯ ನುಡಿದಿದ್ದಾರೆ.
ದೆಹಲಿಯಲ್ಲಿಂದು ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೋದಿ ವಿರೋಧಿ ಅಲೆ ವ್ಯಾಪಕವಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com