ಚುನಾವಣೋತ್ತರ ಸಮೀಕ್ಷೆ, ಉತ್ತರ ಪ್ರದೇಶದಲ್ಲಿ ತಗ್ಗಿದ ಕೇಸರಿ ಅಲೆ

ಕೇಂದ್ರದಲ್ಲಿ ಅಧಿಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ ಅಲೆ ತಗ್ಗಿಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
ಸಾಂದರ್ಭಿಕ ಚಿತ್ರಗಳು
ಸಾಂದರ್ಭಿಕ ಚಿತ್ರಗಳು

ಉತ್ತರ ಪ್ರದೇಶ:  ಕೇಂದ್ರದಲ್ಲಿ ಅಧಿಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಕೇಸರಿ ಅಲೆ ತಗ್ಗಲಿದೆ ಎಂದು  ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಎಬಿಪಿ ನ್ಯೂಸ್ ಪ್ರಕಾರ ಎನ್ ಡಿಎ 22, ಯುಪಿಎ 2 ಹಾಗೂ ಇತರರು 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎನ್ನಲಾಗಿದೆ.

ಟೈಮ್ಸ್ ನೌ ಪ್ರಕಾರ  ಎನ್ ಡಿಎ 43, ಕಾಂಗ್ರೆಸ್ 2, ಇತರರು 25 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ರಿಪಬ್ಲಿಕ್ ಪ್ರಕಾರ ಎನ್ ಡಿಎ 38, ಯುಪಿಎ 2 ಹಾಗೂ ಇತರರು 40 ಕ್ಷೇತ್ರಗಳಲ್ಲಿ ಜಯಿಸುವ ಸಾಧ್ಯತೆ ಹೆಚ್ಚಾಗಿದೆ.

ಎನ್ ಡಿ ಟಿವಿ ಪ್ರಕಾರ ಬಿಜೆಪಿ 55,  ಮಹಾಘಟಬಂಧನ 23 ಸ್ಥಾನಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com