ಅಂತಿಮ ಹಂತದ ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರೆಮೇ 19 ರಂದು ನಡೆಯಲಿರುವ ಆರು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ 59 ಲೋಕಸಭಾ ಕ್ಷೇತ್ರಗಳ ಅಂತಿಮ ಹಂತದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಇಂದು ತೆರೆ ಬಿದಿದ್ದೆ
ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಮೋದಿಗೆ ರಾಹುಲ್ ಅಭಿನಂದನೆನರೇಂದ್ರಮೋದಿ 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಇಂದು ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ
ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಮೋದಿ, ಶಾ ಜಂಟಿ ಸುದ್ದಿಗೋಷ್ಠಿಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ....
71 ರ ಬಾಂಗ್ಲಾ ವಿಮೋಚನೆ ಕೀರ್ತಿ ಇಂದಿರಾಗೆ ಸಲ್ಲುವಂತೆ, ಬಾಲಾಕೋಟ್ ದಾಳಿಯ ಕೀರ್ತಿ ಮೋದಿಗೆ ಸಲ್ಲುತ್ತದೆ1971 ರ ಬಾಂಗ್ಲಾ ವಿಮೋಚನೆ ಯುದ್ಧದ ಗೆಲುವಿನ ಕೀರ್ತಿಯನ್ನು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಲ್ಲಿಸಬಹುದಾದರೆ, ಬಾಲಾಕೋಟ್ ನಲ್ಲಿ ಉಗ್ರರ ನೆಲೆಗಳ ಮೇಲೆ ನಡೆದ ವೈಮಾನಿಕ ದಾಳಿಯ ಕೀರ್ತಿ
ಮಹಾತ್ಮ ಗಾಂಧಿ ಪಾಕ್ ಪಿತಾಮಹ ಎಂದ ಅನಿಲ್ ಸೌಮಿತ್ರ ಬಿಜೆಪಿಯಿಂದ ಅಮಾನತುಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರನ್ನು....
'ಬಿಜೆಪಿ ನೇತೃತ್ವದ ಎನ್ ಡಿಎಗೆ 300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು'ಬಿಜೆಪಿ ನೇತೃತ್ವದ ಎನ್ ಡಿಎಗೆ 300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಿಗಲಿದೆ. ಹೀಗೆಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪ್ರಧಾನಿ ಹುದ್ದೆಗಾಗಿ ಹಕ್ಕು ಮಂಡಿಸಲಿದೆ: ಗುಲಾಂ ನಬಿ ಆಜಾದ್ ಯೂ-ಟರ್ನ್ಕೇಂದ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಪ್ರಧಾನಿ ಹುದ್ದೆಗಾಗಿ ಪಟ್ಟು ಹಿಡಿಯುವುದಿಲ್ಲ. ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ...
ಪ್ರಧಾನಿ ವಿರುದ್ಧದ ಟೀಕೆ ನವಜೋತ್ ಸಿಂಗ್ ಸಿಧು ಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟೀಕೆ ಮಾಡಿದ್ದ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ, ಸಚಿವ ನವಜೋತ್ ಸಿಂಗ್ ಸಿಧು ಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಪ್ರಚಾರ ಅವಧಿ ಕಡಿತ: ಬಿಜೆಪಿಗೆ ಆಯೋಗದ ಗಿಫ್ಟ್, ದೀದಿ ಆಕ್ರೋಶಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದ ಚುನಾವಣಾ ಆಯೋಗದ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...
ಪ.ಬಂಗಾಳದಲ್ಲಿ ಪ್ರಚಾರ 1 ದಿನ ಕಡಿತ, ಆಯೋಗದ ಕ್ರಮದ ವಿರುದ್ಧ ಮಾಯಾವತಿ ಕಿಡಿ, ದೀದಿಗೆ ಬೆಂಬಲ!ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದ ಅವಧಿಯನ್ನು 1 ದಿನ ಕಡಿತ ಮಾಡಿದ ಚುನಾವಣಾ ಆಯೋಗ ನಿರ್ಧಾರ ಸರಿಯಲ್ಲ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಮೊಹಮ್ಮದ್ ಬಿನ್ ತುಘಲಕ್ ಜೊತೆಗೆ ಮೋದಿ ಹೋಲಿಸಿದ ಅಜಾದ್14 ನೇ ಶತಮಾನದ ವಿವಾದಾತ್ಮಕ ದೆಹಲಿ ಸುಲ್ತಾನ ಮೊಹಮ್ಮದ್ ಬಿನ್ ತುಘಲಕ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಹೋಲಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಪ್ರಚಾರದ ಅವಧಿ 1 ದಿನ ಕಡಿತ, ಇಂದೇ ಬಹಿರಂಗ ಪ್ರಚಾರ ಅಂತ್ಯ!ಪಶ್ಚಿಮ ಬಂಗಾಳದಲ್ಲಿ ಮತದಾನಕ್ಕೆ ಇನ್ನೂ ಮೂರು ದಿನ ಬಾಕಿ ಉಳಿದಿರುವಂತೆಯೇ ಕೇಂದ್ರ ಚುನಾವಣಾ ಆಯೋಗ ಅನಿರೀಕ್ಷಿತ ನಿರ್ಧಾರ ಕೈಗೊಂಡಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದೆ.
ಮೇ 23 ರಂದು ಮೋದಿ ಬೈ ಬೈ- ರಾಹುಲ್ ಗಾಂಧಿಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಮಾತನಾಡದೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ವಹಿಸಿದ್ದಾರೆ. ಆದರೆ, ಮೇ 23 ರಂದು ಬೈ ಬೈ ಹೇಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ವಿದ್ಯಾಸಾಗರ್ ಪ್ರತಿಮೆ ಧ್ವಂಸ, ಸಾಕ್ಷಿ ನಾಶಪಡಿಸಲು ಪೊಲೀಸರು ಪ್ರಯತ್ನ- ಪ್ರಧಾನಿ ಮೋದಿವಿದ್ಯಾಸಾಗರ್ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶಪಡಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಗೋಡ್ಸೆ 'ದೇಶಭಕ್ತ' ಹೇಳಿಕೆಗೆ ಪ್ರಗ್ಯಾ ಠಾಕೂರ್ ಕ್ಷಮೆಯಾಚಿಸಿದ್ದಾರೆ: ಬಿಜೆಪಿರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ....
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!