ಪಶ್ಚಿಮ ಬಂಗಾಳದಲ್ಲಿ ಪ್ರಚಾರಕ್ಕೆ ತೆರೆ,ಆಯೋಗದಿಂದ ಅತೃಪ್ತಿಕರ ಪ್ರತಿಕ್ರಿಯೆ-ಕಾಂಗ್ರೆಸ್ಪಶ್ಚಿಮ ಬಂಗಾಳದಲ್ಲಿನ ಚುನಾವಣಾ ಪ್ರಚಾರ ತೆರೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿಯೋಗ ಇಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿತು.
ಪ್ರಧಾನಿ ಹುದ್ದೆ ತ್ಯಾಗಕ್ಕೂ ಕಾಂಗ್ರೆಸ್ ಸಿದ್ಧ, ಮೋದಿ ಸರ್ಕಾರ ಕೆಳಗಿಳಿಸುವುದು ನಮ್ಮ ಗುರಿ: ಗುಲಾಂ ನಬಿ ಆಜಾದ್ಕಾಂಗ್ರೆಸ್ ಗೆ ಪ್ರಧಾನಿ ಹುದ್ದೆ ಸಿಗದಿದ್ದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ...
ಗೋಡ್ಸೆ 'ದೇಶಭಕ್ತ' ಎಂದ ಪ್ರಗ್ಯಾ ಠಾಕೂರ್; ಹೇಳಿಕೆ ಖಂಡಿಸಿದ ಬಿಜೆಪಿ, ಕ್ಷಮೆಯಾಚಿಸುವಂತೆ ಸೂಚನೆಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಮತ್ತೊಂದು...
ವಿದ್ಯಾಸಾಗರ್ ಪ್ರತಿಮೆ ಮರುನಿರ್ಮಾಣಕ್ಕೆ ಬಿಜೆಪಿ ಹಣ ಬೇಡ: ಮೋದಿ ವಿರುದ್ಧ ಮತ್ತೆ ಹರಿಹಾಯ್ದ ಮಮತಾ ಬ್ಯಾನರ್ಜಿಕೋಲ್ಕತ್ತಾದ ಅಮಿತ್ ಶಾ ರೋಡ್ ಶೋ ವೇಳೆ ಕೋಲ್ಕತ್ತಾ ಕಾಲೇಜಿನ ಆವರಣದಲ್ಲಿದ್ದ ವಿದ್ಯಾಸಾಗರ್ ಪ್ರತಿಮೆ ದ್ವಂಸವಾಗಿದ್ದು ಇದರ ಪುನರ್ ನಿರ್ಮಾಣಕ್ಕೆ ಬಿಜೆಪಿ ಹಣದ ಅಗತ್ಯವಿಲ್ಲ
ಚುನಾವಣಾ ಆಯೋಗದ ಸಮಗ್ರತೆ ಅಪಾಯದಲ್ಲಿದೆ: ಚಂದ್ರಬಾಬು ನಾಯ್ಡುಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರವನ್ನು ನಿಗದಿತ ಅವಧಿಗೂ ಒಂದು ದಿನ ಮೊದಲೇ ಅಂತ್ಯಗೊಳಿಸಿರುವುದಕ್ಕೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯುಪಿಎ-3 ರಚನೆ?: ಪ್ರಮುಖ ಪ್ರತಿಪಕ್ಷಗಳ ಸಭೆಗೆ ಸೋನಿಯಾ ಗಾಂಧಿ ತಯಾರಿ!ಮುಂದಿನ ವಾರ ಈ ವೇಳೆಗೆ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಿರಲಿದೆ. ಅಷ್ಟರಲ್ಲೆ ಕೇಂದ್ರದಲ್ಲಿ ಅಧಿಕಾರದ ಸೂತ್ರ ಹಿಡಿಯಲು...
ವಿದ್ಯಾಸಾಗರ್ ಪ್ರತಿಮೆಗೆ ಟಿಎಂಸಿ ಹಾನಿ, ಅದೇ ಜಾಗದಲ್ಲಿ ಅವರ ಬೃಹತ್ ಪ್ರತಿಮೆ ಸ್ಥಾಪನೆ: ಪ್ರಧಾನಿ ಮೋದಿತೃಣಮೂಲ ಕಾಂಗ್ರೆಸ್ ನ ಗೂಂಡಾಗಳು ನಾಶ ಮಾಡಿರುವ ಜಾಗದಲ್ಲೇ ಈಶ್ವರ್ ಚಂದ್ರ ವಿದ್ಯಾ ಸಾಗರ್ ಅವರ ಅದ್ಭುತ ಮೂರ್ತಿಯನ್ನು...
ಅಮಿತ್ ಶಾ ರ್ಯಾಲಿಯಲ್ಲಿ ಹಿಂಸಾಚಾರ: ಬಿಜೆಪಿ ಕಾರ್ಯಕರ್ತರಿಂದ ವಿದ್ಯಾಸಾಗರ್ ಪ್ರತಿಮೆ ಧ್ವಂಸ ಆರೋಪ, ಇಸಿಗೆ ಟಿಎಂಸಿ ದೂರುಕೋಲ್ಕತಾದಲ್ಲಿ ಮಂಗಳವಾರ ನಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರೋಡ್ ಶೋ ವೇಳೆ ಆಡಳಿತರೂಢ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ...
ಬೇಕಾದರೆ ಸಾಯುತ್ತೇನೆ, ಆದರೆ ಮೋದಿಯವರ ಪೋಷಕರನ್ನು, ವಂಶದವರನ್ನು ಅವಮಾನಿಸುವುದಿಲ್ಲ: ರಾಹುಲ್ ಗಾಂಧಿತಮ್ಮ ತಂದೆ ದಿವಂಗತ ಮಾಜಿ ಪ್ರಧಾನಿ ರಾಹುಲ್ ಗಾಂಧಿ, ಅಜ್ಜಿ ಇಂದಿರಾ ಗಾಂಧಿ ಮತ್ತು ಮುತ್ತಜ್ಜ ...
ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಟ್ವಿಟರ್ ಗೆ ಆಯೋಗ ಆದೇಶ2019ರ ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಭಾರತೀಯ ಚುನಾವಣಾ ಆಯೋಗ ಭಾರತದ ಟ್ವೀಟರ್ ಗೆ ಆದೇಶಿಸಿದೆ.
ರಾಜಕೀಯ ಪಕ್ಷಗಳ ದೊಂಬರಾಟಕ್ಕೆ ಬೇಸತ್ತು ಚುನಾವಣಾ ಪ್ರಚಾರಗಳನ್ನೇ ನಿಲ್ಲಿಸಿದ ಚುನಾವಣಾ ಆಯೋಗಪಶ್ಚಿಮ ಬಂಗಾಳದ 9 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಳೆಯಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.
ಚುನಾವಣಾ ಆಯೋಗ ಬಿಜೆಪಿ ನಿಯಂತ್ರಣದಲ್ಲಿದೆ- ಮಮತಾ ಬ್ಯಾನರ್ಜಿನಾಳೆಯಿಂದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿರುವ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಬೃಹತ್ ರೋಡ್ ಶೋ,ಜನ ಸಾಗರಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಇಂದು ಸಂಜೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೃಹತ್ ರೋಡ್ ಶೋ ನಡೆಸಿದರು. ವಿವಿಧೆಡೆಗಳಿಂದ ಜನಸಾಗರವೇ ಹರಿದುಬಂದಿತು
ಜನರ ತೀರ್ಪು ಮಮತಾ ಬ್ಯಾನರ್ಜಿಯ ಅಧಿಕಾರದ ಮದವನ್ನು ಹೋಗಲಾಡಿಸಲಿದೆ- ಪ್ರಧಾನಿ ಮೋದಿಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ. ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಿಜೆಪಿ ಗೂಂಡಾಗಳಿಂದ ವಿದ್ಯಾಸಾಗರ್ ಪ್ರತಿಮೆ ಧ್ವಂಸ: ಚು.ಆಯೋಗಕ್ಕೆ ವಿಡಿಯೋ ಸಾಕ್ಷಿ ನೀಡಿದ ಟಿಎಂಸಿಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ರೋಡ್ ಶೋ ವೇಳೆ ನಡೆದ ಹಿಂಸಾಚಾರಕ್ಕೆ ಬಿಜೆಪಿಯವರು ಕಾರಣ. ಈ ಸಂಬಂಧ ತಮ್ಮ ಬಳಿ ವಿಡಿಯೋ ಸಾಕ್ಷಿ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!