ಮಾಯಾವತಿ-ಅಖಿಲೇಶ್ ಒಗ್ಗೂಡಿಸಿದ ಅವಧಿಗಿಂತಲೂ ಹೆಚ್ಚು ಅವಧಿಗೆ ಸಿಎಂ ಆಗಿದ್ದೆ: ಮೋದಿತಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಅಥವಾ ವಿದೇಶಿ ಬ್ಯಾಂಕ್ ಗಳಲ್ಲಿ ಹಣ ಇಟ್ಟಿರುವ ಆರೋಪವನ್ನು ಸಾಬೀತುಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.
ಮಳೆ ಬರುವಾಗ ವಿಮಾನಗಳು ರೇಡಾರ್ ಗೆ ಕಾಣಿಸುವುದಿಲ್ಲವೇ?: ಮೋದಿಗೆ ರಾಹುಲ್ ಟಾಂಗ್ಮೋಡ ಇದ್ದಾಗ ರೇಡಾರ್ ಕಣ್ತಪ್ಪಿಸಿ ದಾಳಿ ಮಾಡಬಹುದು ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್....
ಕೋಲ್ಕತಾದಲ್ಲಿ ಅಮಿತ್ ಶಾ ರೋಡ್ ಶೋಗೆ 10 ಸಾವಿರ ಕೆಜಿ ಚೆಂಡು ಹೂ ಬಳಕೆ, ರೈತರ ಮುಖದಲ್ಲಿ ಮಂದಹಾಸ!ಶಾಹೀದ್ ಮಿನಾರ್ ರಿಂದ ಉತ್ತರ ಭಾಗದಲ್ಲಿರುವ ಸ್ವಾಮಿ ವಿವೇಕಾನಂದ್ ಅವರ ಮನೆಯವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೃಹತ್ ರೋಡ್ ಶೋ ನಡೆಸಲಿದ್ದು, ಈ ವೇಳೆ 10 ಸಾವಿರ ಕೆ.ಜಿ ಚೆಂಡು...
ಲೋಕಾ ಸಮರ 2019: ತೃತೀಯ ರಂಗಕ್ಕೆ ಅವಕಾಶವೇ ಇಲ್ಲ: ಎಂಕೆ ಸ್ಟಾಲಿನ್ತೃತೀಯ ರಂಗಕ್ಕೆ ಯಾವುದೇ ರೀತಿಯ ಅವಕಾಶವಿಲ್ಲ. ಆದರೂ ಮೇ 23ರ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟನೆ ದೊರೆಯಲಿದೆ ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಚೋಟೆ ಭಾಯ್ ನಿತೀಶ್ ಗೆ ಪತ್ರ ಬರೆದ ಲಾಲು: ಹೇಳಿದ್ದೇನು?2019 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾಕನ್ನೆ ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಯು ಮಾಜಿ ಮಿತ್ರಪಕ್ಷ ಆರ್ ಜೆಡಿಯ ನಾಯಕ ಲಾಲು ಪ್ರಸಾದ್ ಯಾದವ್ ಬಿಹಾರ ಸಿಎಂ ನಿತೀಶ್
ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದ ಪ್ರಧಾನಿ ಮೋದಿ: ಮಾಯಾವತಿ ಟೀಕೆರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ...
ಮಮತಾ ಬ್ಯಾನರ್ಜಿ ಫೋಟೋ ತಿರುಚಿದ್ದ ಬಿಜೆಪಿ ನಾಯಕಿಯನ್ನು ಸಮರ್ಥಿಸಿಕೊಂಡ ಹಿಮಂತ ಬಿಸ್ವ ಶರ್ಮಮಮತಾ ಬ್ಯಾನರ್ಜಿ ಫೋಟೊ ತಿರುಚಿ ಬಂಧನಕ್ಕೊಳಗಾದ ಬಿಜೆಪಿ ನಾಯಕಿಯನ್ನು ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮ ಸಮರ್ಥಿಸಿಕೊಂಡಿದ್ದಾರೆ.
ಮತ ಹಾಕದೆ ವಿಷಾದ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್ಮಧ್ಯಪ್ರದೇಶದ ರಾಜಘಡ ಜಿಲ್ಲೆಯಲ್ಲಿ ಮತ ಚಲಾಯಿಸುವಲ್ಲಿ ವಿಫಲರಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ.
ಕೊಲ್ಕತ್ತಾಕ್ಕೆ ಭೇಟಿ ನೀಡಲು ಯೋಗಿ ಆದಿತ್ಯನಾಥ್ ಗೆ ಅನುಮತಿ ನಿರಾಕರಣೆ- ಬಿಜೆಪಿಚುನಾವಣಾ ಪ್ರಚಾರಕ್ಕಾಗಿ ಕೊಲ್ಕತ್ತಾಗೆ ಭೇಟಿ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಪ್ರವೇಶ ನಿರಾಕರಣೆ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ಹೇಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ನಡುವೆ ಯಾವುದೇ ವ್ಯತ್ಯಾಸ ಇಲ್ಲ- ಅಖಿಲೇಶ್ ಯಾದವ್ಸುಳ್ಳು ಹಾಗೂ ದ್ವೇಷವನ್ನು ಹರಡುತ್ತಾ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಜನರು ಮತ್ತೆ ವಂಚನೆಗೊಳಗಾಗದಂತೆ ಕರೆ ನೀಡಿದ್ದಾರೆ.
'ನಿಮಗೆ ನಾಚಿಕೆಯಾಕಬೇಕು': ಸ್ಯಾಮ್ ಪಿತ್ರೋಡಾಗೆ ರಾಹುಲ್ ಗಾಂಧಿ ತರಾಟೆ1984ರ ಸಿಖ್ ವಿರೋಧಿ ದಂಗೆ ಕುರಿತು ಲಘುವಾಗಿ ಮಾತನಾಡಿದ್ದ ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ವಿರುದ್ಧ ಪ್ರಧಾನಿ ನರೇಂದ್ರ...
ನಾನು 'ಜೈ ಶ್ರೀರಾಮ್' ಹೇಳುತ್ತೇನೆ, ತಾಕತ್ತಿದ್ದರೆ ಬಂಧಿಸಿ: ಮಮತಾಗೆ ಅಮಿತ್ ಶಾ ಸವಾಲುನಾನೂ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತೇನೆ. ನಿಮಗೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ....
ಅಮಿತ್ ಶಾ ಪ್ರಚಾರಕ್ಕೆ ಬಂಗಾಳದಲ್ಲಿ ಅನುಮತಿ ನಿರಾಕರಣೆ, ಆಯೋಗ 'ಮೂಕ ಪ್ರೇಕ್ಷಕ': ಬಿಜೆಪಿ ಆರೋಪಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ್ಯಾಲಿಗೆ ಅನುಮತಿ ...
ಗುರುಗ್ರಾಮದಲ್ಲಿ ಮತದಾನ ಮಾಡಿದ ವಿರಾಟ್ ಕೊಹ್ಲಿಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಗುರುಗ್ರಾಮದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸರತಿ ಸಾಲಲ್ಲಿ ನಿಂತು ಮತದಾನ ಮಾಡುವ ಮೂಲಕ ಗಮನ ಸೆಳೆದರು.
ಇಂದು 6ನೇ ಹಂತದ ಮತದಾನ: ದಿಲ್ಲಿ ಬಿಜೆಪಿಗೆ ಪ್ರತಿಷ್ಠೆ, ಆಪ್ ಗೆ ಉಳಿವಿನ ಪ್ರಶ್ನೆ, ಮತ್ತೆ ಪ್ರಾಬಲ್ಯ ಸಾಧಿಸಲು ಕೈ ಯತ್ನದೆಹಲಿಯ ಏಳು ಲೋಕಸಭಾ ಕ್ಷೇತ್ರಗಳು ಸೇರಿದಂತೆ ಏಳು ರಾಜ್ಯಗಳ 59 ಕ್ಷೇತ್ರಗಳಲ್ಲಿ ಭಾನುವಾರ 6ನೇ ಹಂತದ ಮತದಾನ ನಡೆಯಲಿದ್ದು,....
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!