ದೆಹಲಿಯ ಅತಿ ಹಿರಿಯ, 111 ವರ್ಷದ ಬಚನ್ ಸಿಂಗ್ ರಿಂದ ಮತದಾನದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ 7 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಗೆ 6 ನೇ ಹಂತದ ಮತದಾನ ನಡೆಯುತ್ತಿದ್ದು, ರಾಷ್ಟ್ರರಾಜಧಾನಿಯಲ್ಲಿ ಅತಿ ಹಿರಿಯ ವ್ಯಕ್ತಿ 111 ವರ್ಷದ ಬಚನ್ ಸಿಂಗ್ ಮತದಾನ ಮಾಡಿದ್ದಾರೆ.
ಅವಾರ್ಡ್ ವಾಪಸಿ ಗ್ಯಾಂಗ್ ಆಳ್ವಾರ್ ಅತ್ಯಾಚಾರ ಪ್ರಕರಣವಾದಾಗ ಎಲ್ಲಿಗೆ ಹೋಗಿತ್ತು; ಪ್ರಧಾನಿ ಮೋದಿಅಸಹಿಷ್ಣುತೆ ಮುಂದಿಟ್ಟುಕೊಂಡು ಪ್ರಶಸ್ತಿ ವಾಪಸಿ ಅಭಿಯಾನ ನಡೆಸಿದ್ದ ಬುದ್ದಿ ಜೀವಿಗಳು ಆಳ್ವಾರ್ ನಡೆದ ಅತ್ಯಾಚಾರ ಪ್ರಕರಣವಾದಾಗ ಮೌನವಾಗಿದ್ದಾರೆ ಏಕೆ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
'ಪ್ರೀತಿ ಗೆಲ್ಲುತ್ತದೆ, ದ್ವೇಷ ಅಲ್ಲ': ಮತ ಚಲಾಯಿಸಿದ ರಾಹುಲ್ ಗಾಂಧಿ ಪ್ರತಿಕ್ರಿಯೆಲೋಕಸಭೆ ಚುನಾವಣೆಯ 6ನೇ ಹಂತದ ಚುನಾವಣೆ ಭಾನುವಾರ ನಡೆಯುತ್ತಿದ್ದು ದೆಹಲಿಯಲ್ಲಿ ಮತ ...
ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ, 10 ಗಂಟೆ ವೇಳೆಗೆ 11.16ರಷ್ಟು ಮತದಾನಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಬೆಳಗ್ಗೆ 10 ಗಂಟೆಯ ವೇಳೆಗೆ 11.16ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಲೋಕ ಸಮರ: 6ನೇ ಹಂತದ ಮತದಾನ, ಕಣದಲ್ಲಿ ಘಟಾನುಘಟಿ ನಾಯಕರುಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಲೋಕಸಭಾ ಚುನಾವಣೆ 2019: 6ನೇ ಹಂತದಲ್ಲಿ ಶೇ. 63. 3 ರಷ್ಟು ಮತದಾನ- ಚುನಾವಣಾ ಆಯೋಗಏಳು ರಾಜ್ಯಗಳ 59 ಸ್ಥಾನಗಳಿಗೆ ನಡೆದ ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಶೇ. 63. 3 ರಷ್ಟು ದಾಖಲೆಯ ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಪ್ರಾರಂಭ: ದೆಹಲಿ ಸೇರಿ 7 ರಾಜ್ಯಗಳಲ್ಲಿ ಧುರೀಣರ ಹಣೆಬರಹ ನಿರ್ಧಾರಇಂದು ಭಾರತ ಸಂಸದೀಯ ಚುನಾವಣೆಯ ಆರನೇ ಹಂತದ ಮತದಾನ ನಡೆಯುತ್ತಿದ್ದು ದೆಹಲಿ ಸೇರಿ ಏಳು ರಾಜ್ಯಗಳಲ್ಲಿ 10.7 ಕೋಟಿ ಮತದಾರರು ಮತಚಲಾವಣೆಗೆ ಸಿದ್ದವಾಗಿದ್ದಾರೆ.
ಲೋಕಸಭಾ ಚುನಾವಣೆ 2019: 6ನೇ ಹಂತದಲ್ಲಿ 7 ಗಂಟೆ ವೇಳೆಗೆ ಶೇ. 61. 14 ರಷ್ಟು ಮತದಾನ17 ನೇ ಲೋಕಸಭೆಗೆ 6 ನೇ ಹಂತದಲ್ಲಿ ಇಂದು ನಡೆದ ಮತದಾನ ಬಹುತೇಕ ಮುಕ್ತಾಯವಾಗಿದ್ದು, 7 ಗಂಟೆ ವೇಳೆಗೆ ಶೇ. 61. 14 ರಷ್ಟು ಮತದಾನವಾಗಿರುವ ಬಗ್ಗೆ ವರದಿಯಾಗಿದೆ.
ಆಲ್ವಾರ್ ಗ್ಯಾಂಗ್ ರೇಪ್: ಕಾಂಗ್ರೆಸ್ ಮೈತ್ರಿ ತೊರೆಯಲು ಹಿಂಜರಿಯಲ್ಲ- ಮೋದಿಗೆ ಮಾಯಾವತಿರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದೊಂದಿಗಿನ ಮೈತ್ರಿ ತೊರೆಯುವ ಸಂದರ್ಭ ಎದುರಾದರೆ ಖಂಡಿತವಾಗಿಯೂ ಮೈತ್ರಿಯಿಂದ ಹೊರಬರುವುದಕ್ಕೆ ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಎಸ್ ಪಿ ನಾಯಕಿ
ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ ಸಂಜೆ 5 ರ ವೇಳೆಗೆ ಶೇ.51.99 ರಷ್ಟು ಮತದಾನ17 ನೇ ಲೋಕಸಭೆ ನಡೆಯುತ್ತಿರುವ 6 ನೇ ಹಂತದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.51.99 ರಷ್ಟು ಮತದಾನ ನಡೆದಿದೆ.
ತಮ್ಮ ಹೆಸರು ಬದಿಗಿರಿಸಿ ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿರುವ ಜೆಡಿಯು ನಾಯಕ, ಸಿಎಂ ನಿತೀಶ್ ಕುಮಾರ್!ಚುನಾವಣಾ ಭಾಷಣಗಳಲ್ಲಿ ಮೋದಿ ಬಗ್ಗೆ ಹೊಗಳಿಕೆಯ ಸುರಿಮಳೆಗೈಯ್ಯುತ್ತಿರುವ ನಿತೀಶ್ ಕುಮಾರ್ ಪ್ರತಿ ಬಾರಿಯೂ ಮೋದಿ ಪಾಕಿಸ್ತಾನದ ಮೇಲೆ ನಡೆಸಿರುವ ಸರ್ಜಿಕಲ್ ಸ್ಟ್ರೈಕ್ ನ್ನು ಉಲ್ಲೇಖಿಸುತ್ತಿದ್ದಾರೆ.
ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ಗೆ ಚುನಾವಣಾ ಆಯೋಗದ ಸೂಚನೆಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ಗೆ ಚುನಾವಣಾ ಆಯೋಗದ ಸೂಚನೆ
ಬಿಜೆಪಿ ಈ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳಲಿದೆ: ಪ್ರಿಯಾಂಕಾ ಗಾಂಧಿ ವಾದ್ರಾಲೋಕಸಭಾ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಅಧಿಕಾರ ಕಳೆದುಕೊಂಡು ಮನೆಗೆ ...
ಪಶ್ಚಿಮ ಬಂಗಾಳ: ಮತಗಟ್ಟೆಯಿಂದ ಹೊರದಬ್ಬಿ ಹಲ್ಲೆ ಯತ್ನ, ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಕಣ್ಣೀರುಲೋಕಸಭಾ ಚುನಾವಣೆಗೆ ದೇಶಾದ್ಯಂತ 6 ನೇ ಹಂತದ ಮತದಾನ ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವ
ಉಗ್ರಗಾಮಿಗಳನ್ನು ಕೊಲ್ಲಲು ಸೈನಿಕರು ಚು.ಆಯೋಗದ ಅನುಮತಿ ಪಡೆಯಬೇಕೆ?: ಪ್ರಧಾನಿ ನರೇಂದ್ರ ಮೋದಿಉಗ್ರಗಾಮಿಗಳನ್ನು ಕೊಲ್ಲಲು ಸೇನೆ ಚುನಾವಣಾ ಆಯೋಗದ ಅನುಮತಿ ಪಡೆಯಬೇಕೆ ಎಂದು ಪ್ರಧಾನಿ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!