ದೀದಿ ಪರ ಆಂಧ್ರ ಸಿಎಂ ಪ್ರಚಾರ, ಮಮತಾ ಬ್ಯಾನರ್ಜಿ ಬಂಗಾಳದ ಹುಲಿ ಎಂದ ಚಂದ್ರಬಾಬು ನಾಯ್ಡುಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಗುರುವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಫೇಸ್ ಬುಕ್ ನಲ್ಲಿ ರಾಜಕೀಯ ಜಾಹೀರಾತುಗಳ ಸಾಲಿನಲ್ಲಿ ಬಿಜೆಪಿಗೆ ಅಗ್ರಸ್ಥಾನಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಜಕೀಯ ಪಕ್ಷಗಳು ಮತ್ತು ಅವುಗಳ ಮೈತ್ರಿ ಪಕ್ಷಗಳು ...
ಐಎಎಫ್ ಜೆಟ್ ಗಳನ್ನು 744 ರೂಗಳಿಗೆ ಖಾಸಗಿ ಟ್ಯಾಕ್ಸಿಯನ್ನಾಗಿ ಮಾಡಿದ್ದು ಮೋದಿ: ಕಾಂಗ್ರೆಸ್ರಾಜೀವ್ ಗಾಂಧಿ ಐಎನ್ಎಸ್ ವಿರಾಟ್ ನ್ನು ಕುಟುಂಬ ಪ್ರವಾಸಕ್ಕಾಗಿ ಖಾಸಗಿ ಟ್ಯಾಕ್ಸಿಯ ರೀತಿಯಲ್ಲಿ ಬಳಸಿಕೊಂಡಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಮಾಫಿಯಾ ಜತೆ ನಂಟು ಸಾಬೀತುಪಡಿಸಿ, ಇಲ್ಲವೆ ಸಾರ್ವಜನಿಕವಾಗಿ ಉಟ್ ಬಸ್ಕಿ ಹೊಡಿರಿ: ಮೋದಿಗೆ ದೀದಿ ಸವಾಲುಕಲ್ಲಿದ್ದಲು ಮಾಫಿಯಾ ಜೊತೆ ತೃಣಮೂಲ ಕಾಂಗ್ರೆಸ್ ನಂಟು ಹೊಂದಿದೆ ಎಂಬ ನಿಮ್ಮ ಆರೋಪವನ್ನು ಸಾಬೀತುಪಡಿಸಿ. ಇಲ್ಲವೆ ಸಾರ್ವಜನಿಕವಾಗಿ ಉಟ್ ಬಸ್ಕಿ....
ಆತಿಶಿ ಆರೋಪ ಸಾಬೀತಾದರೆ ಕಣದಿಂದ ಹಿಂದಕ್ಕೆ: ಗೌತಮ್ ಗಂಭೀರ್ ಸವಾಲುಗೌತಮ್ ಗಂಭೀರ್ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆಪ್ ಅಭ್ಯರ್ಥಿ ಆತಿಶಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ, ಬಿಜೆಪಿ ಅಭ್ಯರ್ಥಿ ಆರೋಪ ಸಾಬೀತುಪಡಿಸುವಂತೆ
ಅವಹೇಳನಕಾರಿ ಕರಪತ್ರ: ಆಪ್ ಅಭ್ಯರ್ಥಿ ಆತಿಶಿ ಕಣ್ಣೀರು, ಗೌತಮ್ ಗಂಭೀರ್ ವಿರುದ್ಧ ಆರೋಪಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆತಿಶಿ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚಿಕೆಯಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ.
ನಾನೆಂದಿಗೂ ತಲೆ ಬಾಗುವುದಿಲ್ಲ, ಮೋದಿಗೆ ಪ್ರಜಾಪ್ರಭುತ್ವದ ಬಲವಾದ ಕಪಾಳಮೋಕ್ಷವಾಗಬೇಕು: ಮಮತಾ ಬ್ಯಾನರ್ಜಿ"ಈ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಪ್ರಜಾಪ್ರಭುತ್ವ ಬಲವಾದ ಕಪಾಳ ಮೋಕ್ಷ ಮಾಡಬೇಕು" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ದೀದಿ ನನಗೆ ಕಪಾಳಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎನ್ನುತ್ತೇನೆ: ಪ್ರಧಾನಿ ಮೋದಿದೀದಿ ನನಗೆ ಕಪಾಳಮೋಕ್ಷ ಮಾಡಿದರೆ ನಾನು ಅದನ್ನು ಆರ್ಶೀವಾದ ಎಂದು ಭಾವಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು...
ಮೋದಿ, ಬಿಜೆಪಿಗೆ ಸೆಡ್ಡು ಹೊಡೆಯಲು ಹಿಂದುತ್ವ, ಕೇಸರಿ ಮೊರೆ ಹೋದ ಕಾಂಗ್ರೆಸ್!ಹಿಂದುತ್ವವನ್ನೇ ತಮ್ಮ ಟ್ರಂಪ್ ಕಾರ್ಡ್ ಮಾಡಿಕೊಂಡ ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದ ಚುಕ್ಕಾಣಿ ಹಿಡಿದಿದ್ದರಿಂದ ಎಚ್ಚೇತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿಗೆ ಸೆಡ್ಡು...
ಲೋಕಸಭೆ ಚುನಾವಣೆ 2019: ಪ್ರಾದೇಶಿಕ ಪಕ್ಷಗಳ ಕನಸು ನನಸಾಗುವುದೇ?ಇನ್ನೇನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲು ಎರಡು ವಾರ ಮಾತ್ರ ಬಾಕಿಯಿದೆ. 2019ರ ಲೋಕಸಭೆ ....
15 ವರ್ಷದ ಕ್ರಿಕೆಟ್ ವೃತ್ತಿಗಿಂತ ಆ 15 ಗಂಟೆಗಳಲ್ಲಿ ಕೇಳಿದ ಆರೋಪಗಳಿಂದ ಕಂಗಾಲಾದೆ: ಗಂಭೀರ್ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿ ಬಿಜೆಪಿ ಸೇರಿ ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗೌತಮ್ ಗಂಭೀರ್ ಅವರು ತಮ್ಮ 15 ವರ್ಷಗಳ ಕ್ರಿಕೆಟ್ ಬದುಕಿಗಿಂತ ರಾಜಕೀಯಕ್ಕೆ ಪಾದಾರ್ಪಣೆ...
ದೊಡ್ಡ ಪಕ್ಷವಾದ್ರೂ ಬಿಜೆಪಿಗಿಲ್ಲ ಅಧಿಕಾರ, ಮೋದಿ ಪ್ರಧಾನಿ ಗಾದಿ ತಪ್ಪಿಸಲು ವಿಪಕ್ಷಗಳ ಮಾಸ್ಟರ್ ಪ್ಲಾನ್?ಹಾಲಿ ಲೋಕಸಭಾ ಚುನಾವಣೆ ಮುಕ್ತಾಯಕ್ಕೆ ಇನ್ನೂ 2 ಹಂತದ ಮತದಾನ ಪ್ರಕ್ರಿಯೆ ಬಾಕಿ ಇದ್ದು ಅದಾಗಲೇ ವಿಪಕ್ಷಗಳು ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಶತಾಯಗತಾಯ ಅಧಿಕಾರದಿಂದ ಕೆಳಗಿಳಿಸಲು ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.
ರಾಜೀವ್ ಗಾಂಧಿ ವಿರುದ್ಧ ಹೇಳಿಕೆ: ಪ್ರಧಾನಿ ಮೋದಿಗೆ ಮತ್ತೆ ಚುನಾವಣಾ ಆಯೋಗ ಕ್ಲೀನ್ ಚಿಟ್ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಪ್ರಧಾನಿ ಮೋದಿಗೆ ಮತ್ತೊಂದು ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ.
ವಿವಿಪ್ಯಾಟ್: ಲೋಕಸಭಾ ಚುನಾವಣೆ ಫಲಿತಾಂಶ ವಿಳಂಬ, ಮೇ.24 ರಂದು ಸ್ಪಷ್ಟ ಚಿತ್ರಣ ಸಾಧ್ಯತೆವಿವಿಪ್ಯಾಟ್ ದೃಢೀಕರಣ ಪ್ರಮಾಣವನ್ನು ಏರಿಕೆ ಮಾಡಲಾಗಿರುವ ಹಿನ್ನೆಲೆಯಲ್ಲಿ 2019 ನೇ ಲೋಕಸಭಾ ಚುನವಾಣೆಯ ಫಲಿತಾಂಶ ವಿಳಂಬವಾಗುವ ಸಾಧ್ಯತೆಯ ಬಗ್ಗೆ ಚುನಾವಣಾ ಆಯೋಗ ಸುಳಿವು ನೀಡಿದೆ.
ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು ಭೇಟಿ: ಫಲಿತಾಂಶಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆ ಏರ್ಪಡಿಸುವ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!