ತೇಜ್ ಬಹದ್ದೂರ್ ನಾಮಪತ್ರ ತಿರಸ್ಕಾರ: ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್ಮಾಜಿ ಯೋಧ, ಸಮಾಜವಾದಿ ಪಕ್ಷದ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕಾರಗೊಂಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್
ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಲ್ಲ: ಮೋದಿ, ಅಮಿತ್ ಶಾ ಗೆ 'ಸುಪ್ರೀಂ' ಕೂಡ ಕ್ಲೀನ್ ಚಿಟ್!ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಸಲ್ಲಿಸಿದ್ದ...
ಲೋಕ ಸಮರ 2019: ಮತ್ತೆ ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳ ಪೈಕಿ ಮತ್ತೆ 2 ಪ್ರಕರಣಗಳಲ್ಲಿ ಪ್ರಧಾನಿ ಮೋದಿ ಅವರಿಗೆ ಕ್ಲೀನ್ ಚಿಟ್ ದೊರೆತಿದೆ.
ಕಾಂಗ್ರೆಸ್ ಗೆ ಭಾರೀ ಹಿನ್ನೆಡೆ: ರಾಜೀವ್ ಟೀಕಿಸಿದ್ದ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕುರಿತಂತೆ "ರಾಜೀವ್ ಸಾಯುವ ಮುನ್ನ ಅವರು ನಂ 1 ಭ್ರಷ್ಟರಾಗಿದ್ದರು" ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಟೀಕೆ ಸಂಬಂಧ ಚುನಾವಣಾ ಆಯೋಗ (ಇಸಿ) ಪ್ರಧಾನಿಗೆ ಕ್ಲೀನ್ ಚಿಟ್ ನೀಡಿದೆ.
ಈ ಬಾರಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಮಿತ್ರ ಪಕ್ಷ ಶಿವಸೇನೆಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವುದಿಲ್ಲ. ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಬೇಕಾಗುತ್ತದೆ...
ನಮ್ಮ ಪಕ್ಷ ಮುಗಿಸಲು ಬಿಜೆಪಿ ಹುನ್ನಾರ: ಎಸ್ ಬಿಎಸ್ ಪಿ ಅಧ್ಯಕ್ಷ ರಾಜ್ ಭರ್ನಿನ್ನೆಯಷ್ಟೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಿಂದ ಹೊರ ಬರುವುದಾಗಿ ಹೇಳಿದ್ದ ಸುಹೇಲ್ ದೇವ್ ಭಾರತೀಯ ಸಮಾಜ ಪಕ್ಷದ...
ಪಾಕಿಸ್ತಾನದಲ್ಲಿ ಜೈ ಶ್ರೀ ರಾಮ್ ಮಂತ್ರ ಪಠಿಸಬೇಕಾ? ಅಮಿತ್ ಶಾಭಾರತದಲ್ಲಿ ಶ್ರೀರಾಮ ಜಪ ಮಾಡಲು ಆಗುತ್ತಿಲ್ಲವೆಂದರೆ ಪಾಕಿಸ್ತಾನದಲ್ಲಿ ಪಠಿಸಬೇಕಾ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ.
ಅಮೇಥಿಯಲ್ಲಿ ಮತಗಟ್ಟೆ ವಶಪಡಿಸಿಕೊಳ್ಳಲಾಗಿದೆ ಎಂಬ ಸ್ಮೃತಿ ಇರಾನಿ ಆರೋಪ ಸುಳ್ಳು: ಚುನಾವಣಾ ಆಯೋಗಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಮತಗಟ್ಟೆಯನ್ನು ಕಾಂಗ್ರೆಸ್ ಕಾರ್ಯಕರ್ತರು ವಶೀಕರಣ ಮಾಡಿದ್ದಾರೆ ....
ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡಿ: ಮೋದಿಗೆ ರಾಹುಲ್ ಸಲಹೆಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಟೀಕಿಸುವ ಪ್ರಧಾನಿ ನರೇಂದ್ರ ಮೋದಿ ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಚುನಾವಣಾ ರ್ಯಾಲಿಯಲ್ಲಿ ಚಂದ್ರಬಾಬು ನಾಯ್ಡು ಭಾಗಿಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಚುನಾವಣಾ ರ್ಯಾಲಿಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಪಾಲ್ಗೊಳ್ಳಲಿದ್ದಾರೆ.
ದಿಗ್ವಿಜಯ್ ಸಿಂಗ್ ಗೆಲ್ಲಿಸಲು ಬಿಜೆಪಿ ಮಾಜಿ ಸಚಿವ ಕಂಪ್ಯೂಟರ್ ಬಾಬಾ 'ಹಠಯೋಗ'ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ....
ಕನಿಷ್ಠ ಒಂದು ರಾಮಮಂದಿರವನ್ನಾದರೂ ನಿರ್ಮಿಸಿದ್ದೀರಾ..?; ಪ್ರಧಾನಿ ಮೋದಿಗೆ ಮಮತಾ ಪ್ರಶ್ನೆಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರಾಮಮಂದಿರ ಮುಂದಿಟ್ಟುಕೊಂಡು ಮತ ಕೇಳುವ ನೀವು ಕನಿಷ್ಟ ಒಂದೇ ಒಂದು ರಾಮಮಂದಿರವನ್ನಾದರೂ ನಿರ್ಮಿಸಿದ್ದೀರಾ..? ಎಂದು ಪ್ರಶ್ನಿಸಿದ್ದಾರೆ.
'ಮಾತೆ' ಮನೇಕಾ ಬಿಟ್ಟು ನೀವು ಬೇರೆಯವರಿಗೆ ಮತ ಹಾಕಿದರೆ, ಪಾಕಿಸ್ತಾನಕ್ಕೆ ಮತ ಹಾಕಿದಂತೆ: ವರುಣ್ ಗಾಂಧಿವಿವಾದದ ಮೇಲೆ ವಿವಾದ ಸೃಷ್ಟಿಸುವಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅದ್ಭುತ ಕಲೆ ಹೊಂದಿದ್ದಾರೆ. ಸದ್ಯ ವರುಣ್ ಸುಲ್ತಾನ್ ಪುರದಲ್ಲಿ ತಮ್ಮ ತಾಯಿ ಮನೇಕಾ ಗಾಂಧಿ ...
ನನಗೀಗಲೂ ಮೋದಿ ಬಗ್ಗೆ ಪ್ರೀತಿ ಇದೆ: ಪ್ರಧಾನಿಯವರ ರಾಜೀವ್ ಗಾಂಧಿ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆಪ್ರಧಾನಿ ನರೇಂದ್ರ ಮೋದಿ ನನ್ನ ತಂದೆ, ದಿವಂಗತ ರಾಜೀವ್ ಗಾಂಧಿಯವರನ್ನು ತೆಗಳಿದರೂ ಸಹ ನನಗೆ ಮೋದಿಯವರ ಬಗೆಗೆ ಪ್ರೀತಿಯಷ್ಟೇ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
5ನೇ ಹಂತದ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ, ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬ್ಯಾರಕ್ ಪುರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!