ಅಮೇಥಿಯನ್ನು ಪ್ರೀತಿಯಿಂದ ನೋಡಿಕೊಳ್ಳಿ; ಸ್ಮೃತಿ ಇರಾನಿಯನ್ನು ಅಭಿನಂದಿಸಿ ರಾಹುಲ್ ಗಾಂಧಿ ಹೇಳಿದ್ದು ಹೀಗೆ!ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಸ್ವೀಕರಿಸಿರುವ ...
ತಮಿಳುನಾಡು: ಶಿವಗಂಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾರ್ತಿ ಚಿದಂಬರಂ ಗೆಲುವುತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಗೆ ಆರ್ಶೀವಾದ ಮಾಡದ ಅಯ್ಯಪ್ಪಸ್ವಾಮಿ, ಕೇರಳದಲ್ಲಿ ಅರಳಲಿಲ್ಲ 'ಕಮಲ'2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶಾದ್ಯಂತ ಭರ್ಜರಿ ಗೆಲುವು ಸಾಧಿಸಿದೆ. ಆದರೆ ದೇವರ ನಾಡು ಕೇರಳದಲ್ಲಿ ಮಾತ್ರ ಬಿಜೆಪಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು; ನಾಳೆ ಸಿಡಬ್ಲ್ಯುಸಿ ಸಭೆ17ನೇ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ...
ನೂತನ ಮೋದಿ ಸಂಪುಟಕ್ಕೆ ಅರುಣ್ ಜೇಟ್ಲಿ ಸೇರ್ಪಡೆ ಇಲ್ಲ..?; ಕಾರಣ ಏನು ಗೊತ್ತಾ!ಯಾವ ಯಾವ ನಾಯಕರನ್ನು ಮೋದಿ ಸರ್ಕಾರದ ಸಂಪುಟಕ್ಕೆ ಸೇರಿಸಬೇಕು ಎಂಬ ಚರ್ಚೆ ನಡೆಯುತ್ತಿರುವಂತೆಯೇ ನೂತನ ಮೋದಿ ಕ್ಯಾಬಿನೆಟ್ ನಿಂದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಅತ್ಯಧಿಕ ಮತಗಳ ಅಂತರದಿಂದ ಗೆದ್ದ ಬಿಜೆಪಿಯ ಅಭ್ಯರ್ಥಿ ಯಾರು?2019ರ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ನವಸಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ. ಆರ್. ಪಾಟೀಲ್ ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿಗಿಂತ 6.89 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ.
16ನೇ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಂಪುಟ ಸಭೆ ನಿರ್ಣಯ ಅಂಗೀಕಾರಲೋಕಸಭಾ ಚುನಾವಣೆ ಮುಗಿದ ನಂತರ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿದ್ದು, 16ನೇ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯ ಅಂಗೀಕರಿಸಿದೆ.
ಮೋದಿ ಹೊಸ ಸಂಪುಟದಲ್ಲಿ ಹಳಬರಿಗೆ ಬಡ್ತಿ, ಹೊಸಬರಿಗೆ ಮಣೆಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಗೆಲುವಿನ ಸಂಭ್ರಮದಲ್ಲಿ ಬೀಗುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಬಾರಿ ತಮ್ಮ ಸಚಿವ ಸಂಪುಟದಲ್ಲಿ ಹಳಬರ ಜೊತೆಗೆ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ
ಒಂದು ವೇಳೆ ಎಲ್ಲಾ ಸಮಾಜದವರೂ ನನಗೆ ಮತ ಹಾಕದಿದ್ದರೆ ರಾಜೀನಾಮೆ: ಅಜಂ ಖಾನ್ನಿನ್ನೆಯಷ್ಟೇ ಉತ್ತರ ಪ್ರದೇಶದ ರಾಂಪುರ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರು...
ಈ ಬಾರಿಯೂ ಬಿಜೆಪಿಯಿಂದ ಲೋಕಸಭೆಗೆ ಮುಸ್ಲಿಂ ಸಂಸದರು ಇಲ್ಲ!17 ನೇ ಲೋಕಸಭೆಗೆ ಹೊಸ ಜನಪ್ರತಿನಿಧಿಗಳು ಆಯ್ಕೆಯಾಗಿದ್ದು, 150 ಮಿಲಿಯನ್ ಮುಸ್ಲಿಮರಿಗೆ ಲೋಕಸಭೆಯಲ್ಲಿರುವುದು ಕೇವಲ 24 ಪ್ರತಿನಿಧಿಗಳಷ್ಟೆ.
ಲೋಕಸಭಾ ಚುನಾವಣೆ: ಒಡಿಶಾದಲ್ಲಿ ಬಿಜೆಪಿಗೆ ಶೇ. 73 ರಷ್ಟು ಮತ ಹಂಚಿಕೆ2014ರ ಲೋಕಸಭಾ ಚುನಾವಣೆಯಲ್ಲಿ ಒಡಿಶಾದಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಪಡೆದುಕೊಂಡಿದ್ದು, ಬಹುತೇಕವಾಗಿ ಶೇ, 73 ರಷ್ಟು ಮತ ಹಂಚಿಕೆಯನ್ನು ಪಡೆದುಕೊಂಡಿದೆ.
ಸೋಲಿನ ಹೊಣೆಹೊತ್ತು ಒಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿರಂಜನ್ ಪಟ್ನಾಯಕ್ ರಾಜೀನಾಮೆಕಾಂಗ್ರೆಸ್ ಹಿರಿಯ ನಾಯಕ ಹಾಗೂ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ(ಒಪಿಸಿಸಿ) ಅಧ್ಯಕ್ಷ ನಿರಂಜನ್ ಪಟ್ನಾಯಕ್ ಅವರು...
ಲೋಕಸಭೆ: ಕಾಂಗ್ರೆಸ್ ಗೆ ಮತ್ತೆ ಪ್ರತಿಪಕ್ಷದ ನಾಯಕನ ಸ್ಥಾನ ಕೈ ತಪ್ಪುವ ಸಾಧ್ಯತೆಕಳೆದ ಬಾರಿ ಕೇವಲ 44 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಈ ಬಾರಿ 52 ಸ್ಥಾನಗಳನ್ನು...
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ರಾಹುಲ್ ಗಾಂಧಿ ರಾಜಿನಾಮೆ?ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಇದರ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ...
17ನೇ ಲೋಕಸಭೆಯ ಮಹಿಳಾ ಸಂಸದರ ಸಂಖ್ಯೆ 76, ಇಲ್ಲಿಯವರೆಗೆ ಅತಿ ಹೆಚ್ಚುಲೋಕಸಭೆಯಲ್ಲಿ ಮಹಿಳಾ ಪ್ರತಿನಿಧಿಗಳಿಗೆ ಶೇಕಡಾ 33ರಷ್ಟು ಸ್ಥಾನಮಾನ ನೀಡಿಕೆ ಇನ್ನೂ ಬೇಡಿಕೆಯ ಹಂತದಲ್ಲಿರುವಾಗಲೇ ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!