40, 20, 8 ಸೀಟುಗಳಲ್ಲಿ ಸ್ಪರ್ಧಿಸಿರುವವರು ದೇಶದ ಪ್ರಧಾನಿಯಾಗಲು ಕ್ಯೂನಲ್ಲಿ ಇದ್ದಾರೆ: ಪ್ರಧಾನಿ ಮೋದಿ ವ್ಯಂಗ್ಯಲೋಕಸಭೆ ಚುನಾವಣೆಯಲ್ಲಿ 40, 20 ಅಥವಾ ಕರ್ನಾಟಕದಂತೆ ಕೇವಲ 8 ಸ್ಥಾನಗಳಲ್ಲಿ ...
ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ, ವಾರಣಾಸಿಯಲ್ಲಿ ಕಾಂಗ್ರೆಸ್ ನಿಂದ ಅಜಯ್ ರಾಯ್ ಕಣಕ್ಕೆಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗುರುವಾರ ಅಧಿಕೃತವಾಗಿ...
ಸಂಸತ್ತಿನ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ 6 ಸ್ಥಳೀಯ ಪಕ್ಷಗಳ ನಿರ್ಣಾಯಕ ಪಾತ್ರ!ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮತ್ತು ಯುಪಿಎ ಮೈತ್ರಿಕೂಟಗಳಿಗೆ ಸ್ಪಷ್ಟ ಬಹುಮತ ಸಿಕ್ಕಿ ...
ಚುನಾವಣೆ ಮುಗಿಯುವವರೆಗೂ ಪಿಎಂ ಮೋದಿ ಬಯೋಪಿಕ್ ಸಿನಿಮಾ ಬಿಡುಗಡೆಗೆ ಅನುಮತಿ ಇಲ್ಲ!ಹಾಲಿ ಲೋಕಸಭಾ ಚುನಾವಣೆ ಮುಕ್ತಾಯವಾಗುವವರೆಗೂ ಪ್ರಧಾನಿ ನರೇಂದ್ರ ಮೋದಿ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
2016ರಲ್ಲಿ ಬಾಕ್ಸಿಂಗ್ ಪಂದ್ಯಕ್ಕೆ ಪ್ರಧಾನಿ ಮೋದಿ ಆಹ್ವಾನಿಸಿದ್ದ ವಿಜೇಂದರ್ ಸಿಂಗ್ ಕಾಂಗ್ರೆಸ್ ಪಕ್ಷ ಸೇರಿದ್ದೇಕೆ?ಬಾಕ್ಸರ್ ವಿಜೇಂದರ್ ಸಿಂಗ್ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಹಿಂದೆ 2016ರಲ್ಲಿ ಬಾಕ್ಸಿಂಗ್ ಪಂದ್ಯಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದ ವಿಜೇಂದರ್ ಸಿಂಗ್ ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ವಿವಾದಾತ್ಮಕ ಹೇಳಿಕೆ: ಸಾಧ್ವಿ ಪ್ರಗ್ಯಾ ಸಿಂಗ್ ಗೆ ಬಿಗ್ ರಿಲೀಫ್, ಚುನಾವಣಾ ಸ್ಪರ್ಧೆ ತಡೆ ಅಸಾಧ್ಯ ಎಂದ ಕೋರ್ಟ್!ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಚುನಾವಣಾ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ ಐಎ ವಿಶೇಷ ಕೋರ್ಟ್ ಹೇಳಿದೆ.
ಟಿಕೆಟ್ ನಿರಾಕರಣೆ: ಹಾಲಿ ಬಿಜೆಪಿ ಸಂಸದ ಉದಿತ್ ರಾಜ್ ಕಾಂಗ್ರೆಸ್ ಸೇರ್ಪಡೆವಾಯುವ್ಯ ದೆಹಲಿ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಆಕ್ರೋಶಗೊಂಡಿದ್ದ ಹಾಲಿ ಬಿಜೆಪಿ ಸಂಸದ ಉದಿತ್ ರಾಜ್ ಬುಧವಾರ ಬೆಳಗ್ಗೆ ಕಾಂಗ್ರೆಸ್...
ಭೇಟಿ ಮಾಡಿ ಆಶೀರ್ವಾದ ಪಡೆದ ಮಗ ನರೇಂದ್ರ ಮೋದಿಗೆ ತಾಯಿ ಹೀರಾಬೆನ್ ಕೊಟ್ಟಿದ್ದೇನು?ಗುಜರಾತ್ ರಾಜ್ಯದಲ್ಲಿ ಮಂಗಳವಾರ ಮತದಾನ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ...
ಉಗ್ರರ ಅಸ್ತ್ರ ಐಇಡಿ, ಪ್ರಜಾಪ್ರಭುತ್ವದ ಶಸ್ತ್ರ ವೋಟರ್ ಐಡಿ: ಪ್ರಧಾನಿ ನರೇಂದ್ರ ಮೋದಿಉಗ್ರರ ಅಸ್ತ್ರ ಐಇಡಿ, ಮೋಟರ್ ಐಡಿ ಪ್ರಜಾಪ್ರಜಾಪ್ರಭುತ್ವದ ಶಸ್ತ್ರವಾಗಿದೆ. ಐಇಡಿಯಿಂದ ಮತದಾನದ ಗುರುತಿನ ಚೀಟಿ ಪ್ರಬಲವಾದದ್ದು,...
ಬಾಲಿವುಡ್ ನಟ ಸನ್ನಿ ಡಿಯೋಲ್ ಬಿಜೆಪಿ ಸೇರ್ಪಡೆ, ಅಮೃತಸರದಿಂದ ಸ್ಪರ್ಧೆ ಸಾಧ್ಯತೆ!ನಿರೀಕ್ಷೆಯಂತೆಯೇ ಖ್ಯಾತ ಬಾಲಿವುಡ್ ನಟ ಸನ್ನಿ ಡಿಯೋಲ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅಮೃತಸರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಿಯಾಂಕಾ ಗಾಂಧಿಗೆ ಹಿನ್ನಡೆ, ಮೋದಿ ವಿರುದ್ಧ ವಾರಣಾಸಿಯಲ್ಲಿ ಎಸ್ ಪಿ-ಬಿಎಸ್ ಪಿ ಮೈತ್ರಿ ಅಭ್ಯರ್ಥಿ ಘೋಷಣೆವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದ್ದ ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಆಸೆಗೆ ಎಸ್ ಪಿ-ಬಿಎಸ್ ಪಿ ಮೈತ್ರಿ ತಣ್ಣೀರೆರಚಿದ್ದು, ವಾರಣಾಸಿ ಕ್ಷೇತ್ರಕ್ಕೆ ತಮ್ಮ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.
ಅಹ್ಮದಾಬಾದ್: ಪತ್ನಿ ಸೋನಲ್ ಜೊತೆಗೆ ಮತದಾನ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗುಜರಾತಿನ ಅಹ್ಮದಾಬಾದಿನ ನರನ್ ಪುರ ಉಪ- ವಲಯ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಅವರ ಪತ್ನಿ ಸೋನಲ್ ಶಾ ಮತ ಚಲಾಯಿಸಿದರು.
ಕೇರಳದಲ್ಲಿ ಬಿಜೆಪಿಯ ಮಹತ್ವಾಕಾಂಕ್ಷೆ ಅಂತ್ಯ: ಮುಖ್ಯಮಂತ್ರಿ ಪಿಣರಾಯ್ ವಿಜಯನ್ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಕಣ್ಣೂರು ಜಿಲ್ಲೆಯ ಆರ್ ಸಿ ಅಮಾಲಾ ಬೇಸಿಕ್ ಯುಪಿ ಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ವಿಜಯನ್ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.
ದೇಶಾದ್ಯಂತ 3ನೇ ಹಂತದ ಮತದಾನ ಪ್ರಗತಿಯಲ್ಲಿ; ಪ್ರಧಾನಿ ಮೋದಿ ಹಕ್ಕು ಚಲಾವಣೆ2019ರ ಸಾರ್ವತ್ರಿಕ ಚುನಾವಣೆಯ ಮೂರನೇ ಹಂತದ ಚುನಾವಣೆಗೆ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಒಟ್ಟು ದೇಶದ 15 ರಾಜ್ಯಗಳ...
ಲೋಕಸಮರ 2019: ಕರ್ನಾಟಕದಲ್ಲಿ 2ನೇ ಹಂತದ ಮತದಾನ ಮುಕ್ತಾಯ, ಶೇ.65.29 ರಷ್ಟು ಮತದಾನಲೋಕಸಭೆಗೆ ದೇಶಾದ್ಯಂತ ನಡೆದ 3ನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಕರ್ನಾಟಕದಲ್ಲಿ ನಡೆದ 2ನೇ ಹಂತದ ಮತದಾನಕ್ಕೆ ತೆರೆ ಬಿದ್ದಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ