'ಚೌಕಿದಾರ್ ಛೋರ್ ಹೈ' ಘೋಷಣೆ ಕಾಂಗ್ರೆಸ್ ಭವಿಷ್ಯದಲ್ಲೂ ಮುಂದುವರಿಸಲಿದೆ; ವಕ್ತಾರ ಸಿಂಘ್ವಿ ಸ್ಪಷ್ಟನೆಕಾಂಗ್ರೆಸ್ ಪಕ್ಷದ “ಚೌಕಿದಾರ್ ಛೋರ್ ಹೈ” ರಾಜಕೀಯ ಪ್ರಚಾರ ಘೋಷಣೆಯನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದೆ ಎಂದು ಪಕ್ಷದ ನಾಯಕರು ಎಲ್ಲಿಯೂ ಹೇಳಿಲ್ಲ.
ಕಾವಲುಗಾರ ಬೇಕಾದ್ರೆ ನಾನು ನೇಪಾಳಕ್ಕೆ ಹೋಗ್ತೀನಿ, ಭಾರತದಲ್ಲಿ ಬೇಕಿರೋದು ಪ್ರಧಾನಿ: ಹಾರ್ದಿಕ್ ಪಟೇಲ್ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್, "ನನಗೆ ಕಾವಲುಗಾರ ಬೇಕಾದರೆ ನೇಪಾಳಕ್ಕೆ ಹೋಗುತ್ತೇನೆ" ಎಂದು ಹೇಳಿದ್ದಾರೆ.
ರಷ್ಯಾದವರು ಹಣ ಪಡೆದು ಇವಿಎಂ ಗಳನ್ನು ಹ್ಯಾಕ್ ಮಾಡುತ್ತಾರೆ: ಚಂದ್ರಬಾಬು ನಾಯ್ಡು ಆರೋಪಮತಯಂತ್ರಗಳ ವಿಶ್ವಾಸಾರ್ಹತೆಯನ್ನು ಮತ್ತೊಮ್ಮೆ ಪ್ರಶ್ನಿಸಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಈಗ ಇವಿಎಂ ತಿರುಚುವ ಕಲೆ ರಷ್ಯನ್ನರಿಗೆ ಕರಗತ ಎಂದು ಹೇಳಿದ್ದಾರೆ.
ನಾನಂತು ಯಾವುದೇ ಮೋದಿ ಅಲೆ ನೋಡಿಲ್ಲ; ಕಾಂಗ್ರೆಸ್ ಟಿಕೆಟ್ ಸಿಕ್ಕ ಬಳಿಕ ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿಕೆಒಲಂಪಿಕ್ ಪದಕ ವಿಜೇತ ಹಾಗೂ ಖ್ಯಾತ ಬಾಕ್ಸರ್ ವಿಜೇಂದರ್ ಸಿಂಗ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ವಿಜೇಂದರ್ ಸಿಂಗ್ ದೆಹಲಿ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಕಾಂಗ್ರೆಸ್ ಪರ ಪ್ರಚಾರ ಪೊಲೀಸ್ ಅಧಿಕಾರಿ ವಿರುದ್ಧ ದಾಖಲಾಯ್ತು ಎಫ್ಐಆರ್!ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ಪೊಲೀಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾದ ಘಟನೆ ಮುಂಬೈ ನಲ್ಲಿ ನಡೆದಿದೆ.
ಕಾಂಗ್ರೆಸ್ ದೆಹಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಮನೋಜ್ ತಿವಾರಿ ವಿರುದ್ಧ ಶೀಲಾ ದಿಕ್ಷಿತ್ ಕಣಕ್ಕೆಕಾಂಗ್ರೆಸ್ ಆರು ದೆಹಲಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್...
ಪಕ್ಷದ ಅಧ್ಯಕ್ಷರು ಸಮ್ಮತಿಸಿದರೆ ವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧಿಸಲು ಸಿದ್ದ: ಪ್ರಿಯಾಂಕಾಪಕ್ಷದ ಅಧ್ಯಕ್ಷರು ಸೂಚಿಸಿದರೆ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಂಡಿತಾ ಖುಷಿಯಿಂದ ಸ್ಪರ್ಧಿಸುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ...
ಮತ್ತೊಂದು ಬಿಜೆಪಿ ಪಟ್ಟಿ ಬಿಡುಗಡೆ: ಮಾಜಿ ಕ್ರಿಕೆಟಿಗ ಗಂಭೀರ್ ಸ್ಫರ್ಧೆ, ಎಲ್ಲಿಂದ ಸ್ಪರ್ಧೆ?ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದು ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
'ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಕಣ್ಣೀರು ಹಾಕಿದ್ದರು': ಅಮಿತ್ ಶಾಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು ಎಂದು
ಏ. 26ಕ್ಕೆ ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ, 25ಕ್ಕೆ ಭರ್ಜರಿ ರೋಡ್ ಶೋಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಭೋಪಾಲ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಗ್ಯಾ ಸಿಂಗ್2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಥಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ...
ನಾನು ಬಿಜೆಪಿ ಸೇರಿಲ್ಲ, ಮನೋಜ್ ತಿವಾರಿ ನನ್ನ ಉತ್ತಮ ಸ್ನೇಹಿತ, ಅದಕ್ಕಾಗಿ ಪ್ರಚಾರ: ಸಪ್ನಾ ಚೌಧರಿನಾನು ಬಿಜೆಪಿ ಸೇರ್ಪಡೆಯಾಗಿಲ್ಲ, ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ನನ್ನ ಉತ್ತಮ ಸ್ನೇಹಿತ ಹೀಗಾಗಿ ಅವರ ಪರ ಪ್ರಚಾರದಲ್ಲಿ ಭಾಗವಹಿಸಿರುವುದಾಗಿ ನಟಿ ಹಾಗೂ ...
ಅಮೇಥಿ: ರಾಹುಲ್ ಗಾಂಧಿ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ.
ಪ್ರಗ್ಯಾ ಸಿಂಗ್ ಸ್ಪರ್ಧೆಗೆ ಅಮಿತ್ ಶಾ ಸಮರ್ಥನೆ, ನಿಜವಾದ ಅಪರಾಧಿಗಳು ಬೇರೆ ಎಂದ ಬಿಜೆಪಿ ಅಧ್ಯಕ್ಷಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಅವರನ್ನು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದ...
ಮೋದಿ ಬದಲು ರಾಹುಲ್ ಪ್ರಧಾನಿ ಆಗ್ಬೇಕು ಅಂತಿದ್ದಾರೆ ಈ ನಾಲ್ಕು ರಾಜ್ಯಗಳ ಜನತೆ!'ಪ್ರಧಾನಿ ಹುದ್ದೆಗೆ' ನಾಲ್ಕು ರಾಜ್ಯಗಳ ಜನರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!