ವಿವಾದಿತ ಹೇಳಿಕೆ: ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಗೆ ಚುನಾವಣಾ ಆಯೋಗ ನೋಟಿಸ್ಹೇಮಂತ್ ಕರ್ಕರೆ ಸಾವು ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಬಾಬರಿ ಮಸೀದಿ ಕೆಡವಲು ನಾನೂ ಸಹಕರಿಸಿದ್ದೆ, ಆ ಬಗ್ಗೆ ಹೆಮ್ಮೆಯಿದೆ: ಪ್ರಜ್ಞಾ ಸಿಂಗ್ ಮತ್ತೊಂದು ಸ್ಫೋಟಕ ಹೇಳಿಕೆಬಾಬರಿ ಮಸೀದಿ ಕೆಡವಲು ನಾನೂ ಸಹಕರಿಸಿದ್ದೆ, ಆ ಬಗ್ಗೆ ಹೆಮ್ಮೆಯಿದೆ ಎಂದು ಹೇಳುವ ಮೂಲಕ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದೆ: ಚುನಾವಣಾ ಆಯೋಗದ ವಿಶೇಷ ವೀಕ್ಷಕರುಹಾಲಿ ಪಶ್ಚಿಮ ಬಂಗಾಳ ರಾಜ್ಯ ಈ ಹಿಂದೆ ಅಂದರೆ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದ್ದು, ಇಲ್ಲಿನ ಪ್ರಜೆಗಳಿಗೆ ಚುನಾವಣೆ ಮತ್ತು ಜನಪ್ರತಿನಿಧಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ವಿಶೇಷ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.
ಅಭಿನಂದನ್ ವರ್ಧಮಾನ್ರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕ್ಗೆ ಸಾವಿನ ರಾತ್ರಿಯಾಗಿರುತ್ತಿತ್ತು: ಪ್ರಧಾನಿ ಮೋದಿವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕಿಸ್ತಾನಕ್ಕೆ ಸಾವಿನ ರಾತ್ರಿಯಾಗಿರುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸನ್ನಿ ಡಿಯೋಲ್ ಅಮಿತ್ ಶಾ ಭೇಟಿ; ಅಮೃತಸರದಿಂದ ಸ್ಪರ್ಧೆ ಸಾಧ್ಯತೆ!ಖ್ಯಾತ ಬಾಲಿವುಡ್ ನಟ ಸನ್ನಿ ಡಿಯೋಲ್ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಈ ಭೇಟಿ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.
ವೈನಾಡು: ಪುಲ್ವಾಮಾ ಉಗ್ರ ದಾಳಿಯ ಹುತಾತ್ಮ ಯೋಧರ ಕುಟುಂಬಸ್ಥರನ್ನು ಭೇಟಿಯಾದ ಪ್ರಿಯಾಂಕಾಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪುಲ್ಮಾಮಾ ದಾಳಿ ಹುತಾತ್ಮ ಯೋಧ ವಿವಿ ವಸಂತ್ ಕುಮಾರ್ ಅವರ ಕುಟುಂಬಸ್ಥರ ಮನೆಗೆ ಭೇಟಿ ನೀಡಿದರು.
ಕೆಲಸ ಮಾಡ್ಲಿಲ್ಲ ಅಂದ್ರೆ ನನ್ನ ಮಗನ ಬಟ್ಟೆ ಹರಿಯಿರಿ: ಕಮಲ್ ನಾಥ್ಛಿಂದ್ವಾರ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರನನ್ನು ಕಣಕ್ಕಿಳಿಸಿರುವ ಮಧ್ಯಪ್ರದೇಶ ಸಿಎಂ ಕಮಲ್ ನಾಥ್, ನೀಡಿದ ಭರವಸೆಗಳನ್ನು ಈಡೇರಿಸದೇ ಇದ್ದರೆ ತಮ್ಮ ಪುತ್ರನ ಬಟ್ಟೆ ಹರಿಯಿರಿ ಎಂದು ಜನತೆಗೆ ಹೇಳಿದ್ದಾರೆ.
ಗಾಂಧಿ ಕುಟುಂಬದ ಸದಸ್ಯರು, ಭಾರತದಿಂದಾಗಲಿ, ಇಟಾಲಿಯಿಂದಾಗಲಿ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ!ಗಾಂಧಿ ಕುಟುಂಬದ ಸದಸ್ಯರು, ಭಾರತದಿಂದಾಗಲಿ ಅಥವಾ ಇಟಾಲಿಯಿಂದಾಗಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಹಿಂದೂ ನಾಗರಿಕತೆಯನ್ನು ಭಯೋತ್ಪಾದಕರು ಎಂದು ಕರೆದವರಿಗೆ ಸಾಧ್ವಿ ಪ್ರಗ್ಯ ಸ್ಪರ್ಧೆ ಪ್ರತ್ಯುತ್ತರ: ಪ್ರಧಾನಿ ಮೋದಿಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಾಗ್ಯ ಸಿಂಗ್ ಠಾಕೂರ್ ಅವರನ್ನು ಭೋಪಾಲ್ ನಲ್ಲಿ ಬಿಜೆಪಿ...
ನಕಲಿ ವೋಟ್ ಮಾಡುವಂತೆ ಬೆಂಬಲಿಗರಿಗೆ ಬಿಜೆಪಿ ಅಭ್ಯರ್ಥಿ ಕರೆ, ವಿಡಿಯೋ ವೈರಲ್ಮತದಾರರು ಇಲ್ಲದಿದ್ದರೆ ನೀವೇ ನಕಲಿ ವೋಟ್ ಮಾಡಿ ಎಂದು ಉತ್ತರ ಪ್ರದೇಶದ ಬಡೌನ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಮಿತ್ರ ಮೌರ್ಯ ಅವರು...
ರಾಹುಲ್ ಗಾಂಧಿ ಪೌರತ್ವ, ಶಿಕ್ಷಣ ಪ್ರಶ್ನಿಸಿದ ಬಿಜೆಪಿಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪೌರತ್ವ ಹಾಗೂ ಶಿಕ್ಷಣದ ಬಗ್ಗೆ ಪ್ರಶ್ನಿಸಿರುವ ಬಿಜೆಪಿ, ಅವರು ಈ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಶನಿವಾರ ಒತ್ತಾಯಿಸಿದೆ.
ಕಾಂಗ್ರೆಸ್ ನದ್ದು ವೋಟ್ ಭಕ್ತಿ, ಬಿಜೆಪಿಯದ್ದು ದೇಶ ಭಕ್ತಿ: ಪ್ರಧಾನಿ ಮೋದಿದೇಶಭಕ್ತಿಗಾಗಿ ಬಿಜೆಪಿ ನಿಂತರೆ ಕಾಂಗ್ರೆಸ್ ನದ್ದು ವೋಟ್ ಭಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಪಾಕ್ ಮೇಲೆ ಆಕ್ರಮಣ ಮಾಡುವ ಪ್ರಧಾನಿ ಬೇಕು, ಅದಕ್ಕಾಗಿ ಮೈತ್ರಿ: ಉದ್ಧವ್ ಠಾಕ್ರೆಪಾಕಿಸ್ತಾನದ ಮೇಲೆ ಆಕ್ರಮಣ ಮಾಡಲು ಧೈರ್ಯ ಹೊಂದಿರುವ ಪ್ರಧಾನಿ ನಮಗೆ ಬೇಕು ಆದ್ದರಿಂದ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದು ಬಿಜೆಪಿ-ಶಿವಸೇನೆ
ಬ್ರಿಟೀಷ್ ಪೌರತ್ವ ತಂದ ಸಂಕಷ್ಟ: ರಾಹುಲ್ ಗಾಂಧಿ ನಾಮಪತ್ರ ಪರಿಶೀಲನೆ ಮುಂದಕ್ಕೆಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಮಪತ್ರದ ಜತೆಗೆ ಸಲ್ಲಿಕೆಯಾಗಿದ್ದ ದಾಖಲೆಗಳಲ್ಲಿ ಕೆಲ ತಪ್ಪು ಮಾಹಿತಿ ಇರುವ ದೂರು ಬಂದಿದ್ದ ಹಿನ್ನೆಲೆಯಲ್ಲಿ ನಾಮಪತ್ರ ಪರಿಶೀಲನೆಯನ್ನು ಏಪ್ರಿಲ್ 22ಕ್ಕೆ ಮುಂದೂಡಬೇಕೆಂದು.....
ದೆಹಲಿಯಲ್ಲಿ ಮಾತ್ರ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ: ಎಎಪಿದೆಹಲಿ ಬಿಟ್ಟು ಬೇರೆ ಕಡೆ ಮೈತ್ರಿಗೆ ಕಾಂಗ್ರೆಸ್ ನಿರಾಕರಿಸಿದ ನಂತರ ಬರೀ ದೆಹಲಿಯಲ್ಲಿ ಮಾತ್ರ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ....
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!