ಫಲಿತಾಂಶಕ್ಕಾಗಿ ಆ್ಯಪ್ ಬಿಡುಗಡೆ, ಇವಿಎಂಗೆ ಸಂಬಂಧಿಸಿದ ದೂರುಗಳ ನಿರ್ವಹಣೆಗೆ ನಿಯಂತ್ರಣ ಕೊಠಡಿ!ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ನಾಳೆ ತೆರೆ ಬೀಳಲಿದ್ದು, ಪ್ರಜೆಗಳಿಗೆ ತತ್ ಕ್ಷಣದ ಫಲಿತಾಂಶದ ಮಾಹಿತಿ ನೀಡಲು ಚುನಾವಣಾ ಆಯೋಗ ನೂತನ ಆ್ಯಪ್ ಬಿಡುಗಡೆ ಮಾಡಿದೆ.
ಲೋಕಫಲಿತಾಂಶ: ಭಾರೀ ಗೆಲುವಿನತ್ತ ಬಿಜೆಪಿ, ಈ ಸಂಜೆ ನರೇಂದ್ರ ಮೋದಿ ಭಾಷಣಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರೀ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದೆ.ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಪ್ರಧಾನ ಕಛೇರಿಯಲ್ಲಿ ಕಾರ್ಯಕರ್ತರನ್ನು, ದೇಶದ ಮತದಾರರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಮತಎಣಿಕೆಗೆ ಕ್ಷಣಗಣನೆ; ವಿಪಕ್ಷಗಳಿಗೆ ಮತ್ತೆ ಹಿನ್ನಡೆ, ವಿವಿಪ್ಯಾಟ್ ಬೇಡಿಕೆ ತಿರಸ್ಕರಿಸಿದ ಚುನಾವಣಾ ಆಯೋಗಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಇವಿಎಂ ಸಂಬಂಧ ತೀವ್ರ ಅಸಮಾಧಾನಗೊಂಡಿರುವ ವಿಪಕ್ಷಗಳಿಗೆ ಮತ್ತೆ ಚುನಾವಣಾ ಆಯೋಗ ನಿರಾಸೆ ಮಾಡಿದ್ದು, ಮೊದಲಿಗೆ ವಿವಿಪ್ಯಾಟ್ ಎಣಿಕೆ ಸಾಧ್ಯವಿಲ್ಲ ಎಂದು ಹೇಳಿದೆ.
ಭೋಪಾಲ್: ಗೆಲುವಿನ ಸನಿಹಕ್ಕೆ ಬಿಜೆಪಿ ಅಭ್ಯರ್ಥಿ ಪ್ರಗ್ಯಾಸಿಂಗ್ಲೋಕಸಭೆ ಚುನಾವಣೆ ಪ್ರಾರಂಭದಿಂದಲೂ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಭೋಪಾಲ್ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಗೆಲುವು ಖಚಿತವಾಗಿದೆ
ನೆಹರೂ, ಇಂದಿರಾ ಬಳಿಕ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಪ್ರಧಾನಿ ಮೋದಿಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಜಯ ಗಳಿಸಿರುವ ಪ್ರಧಾನಿ ಮೋದಿ, ಈ ಭರ್ಜರಿ ಜಯದ ಮೂಲಕ ಈ ಹಿಂದೆ ಮಾಜಿ ಪ್ರಧಾನಿ ಗಳಾದ ದಿವಂಗತ ಇಂದಿರಾಗಾಂಧಿ ಮತ್ತು ದಿವಂಗತ ಜವಹರ್ ಲಾಲ್ ನೆಹರು ಅವರು ನಿರ್ಮಿಸಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.
ಲಕ್ಷಕ್ಕೂ ಅಧಿಕ ಮತಗಳಿಂದ ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗ್ಡೆ ಮುನ್ನಡೆಉತ್ತರ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಡೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಪಾದಯಾತ್ರೆ to ವಿಧಾನಸಭೆ; ತಂದೆ ಹಾದಿಯಲ್ಲೇ ಸಾಗಿದ ಜಗನ್ ಗೆ ಗದ್ದುಗೆ, ದಶಕದ ಹೋರಾಟಕ್ಕೆ ಕೊನೆಗೂ ಜಯ!ವಿಭಜಿತ ಆಂಧ್ರ ಪ್ರದೇಶ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾ ರೂಢ ತೆಲುಗು ದೇಶಂ ಪಕ್ಷವನ್ನು ಮಣ್ಣು ಮುಕ್ಕಿಸಿರುವ ವೈಎಸ್ ಆರ್ ಸಿಪಿ ಕಾಂಗ್ರೆಸ್ ಪಕ್ಷದ ಜಗನ್ ಮೋಹನ್ ರೆಡ್ಡಿ ಕೊನೆಗೂ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಲೋಕಸಭೆ ಚುನಾವಣೆ 2019; ತೀವ್ರ ಭದ್ರತೆ ನಡುವೆ ಮತ ಎಣಿಕೆ ಕಾರ್ಯ ಆರಂಭ17ನೇ ಲೋಕಸಭೆಗೆ ಏಳು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಇದರ ಜೊತೆಗೆ ಒಡಿಶಾ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ...
ವಾರಣಾಸಿಯಲ್ಲಿ ನರೇಂದ್ರ ಮೋದಿ ಮುನ್ನಡೆ, ಅಮೇಥಿ, ರಾಯ್ ಬರೇಲಿಯಲ್ಲಿ ರಾಹುಲ್, ಸೋನಿಯಾಗೆ ಹಿನ್ನಡೆಗುರುವಾರ ಬೆಳಗ್ಗೆ 8 ಗಂಟೆಗೆ ದೇಶಾದ್ಯಂತ ಆರಂಭವಾದ ಮತ ಎಣಿಕೆ ಕ್ಷಣಕ್ಷಣಕ್ಕೂ ಕುತೂಹಲ ...
ಮಹಾಘಟಬಂಧನ್ ಗೆ ಮರ್ಮಾಘಾತ: ಮೋದಿ ಸುನಾಮಿಗೆ ಪ್ರತಿಪಕ್ಷಗಳು ಧೂಳಿಪಟ: ಬಿಜೆಪಿಗೆ ಬಹುಮತ!2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ಮರುಕಳಿಸಿದ್ದು, ಮಹಾಘಟಬಂಧನ್ ಗೆ ಮರ್ಮಾಘಾತ ಉಂಟಾಗಿದೆ.
ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ; ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆ, ಸಿಎಂ ನಾಯ್ಡು ರಾಜಿನಾಮೆ!ಲೋಕಸಭಾ ಚುನಾವಣೆ ಜೊತೆ ಜೊತೆಯಲ್ಲೇ ಆಂಧ್ರ ಪ್ರದೇಶ ವಿಧಾನಸಭೆಗೂ ಚುನಾವಣಾ ಫಲಿತಾಂಶವೂ ಪ್ರಕಟಗೊಂಡಿದ್ದು, ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆಗೈದ ಹಿನ್ನಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಬಿಜೆಪಿ ಸೂಪರ್ ಗೆಲುವಿಗೆ ಮೋದಿ ಸೂಪರ್ ಹಿರೋ- ಅಮಿತ್ ಶಾ17ನೇ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಸೂಪರ್ ಗೆಲುವಿಗೆ ಮೋದಿ ಸೂಪರ್ ಹಿರೋಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣ್ಣಿಸಿದ್ದಾರೆ.
ಇದು ಆರಂಭ ಅಷ್ಟೇ,ರಾಜಕೀಯ ಬಿಡಲ್ಲ- ಉರ್ಮಿಳಾ ಮಾತೋಂಡ್ಕರ್ಉತ್ತರ ಮುಂಬೈ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್ ಪರಾಜಿತರಾಗಿದ್ದಾರೆ
ಟ್ವಿಟರ್ ನಿಂದ ಚೌಕಿದಾರ್ ಪದ ತೆಗೆದ ಮೋದಿ, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿದ್ದ ಚೌಕಿದಾರ್ ಪದವನ್ನು ತೆಗೆದಿದ್ದು, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ ಮಾಡಿದ್ದಾರೆ.
ನೇರಪ್ರಸಾರದಲ್ಲಿ ಕಣ್ಣೀರಿಟ್ಟ ಚುನಾವಣಾ ಸಮೀಕ್ಷೆ ಸಂಸ್ಥೆಯ ಮುಖ್ಯಸ್ಥ: ಇಲ್ಲಿದೆ ಕಾರಣಸುದ್ದಿವಾಹಿನಿಯ ನೇರಪ್ರಸಾರ ಕಾರ್ಯಕ್ರಮದಲ್ಲಿ ಚುನಾವಣಾ ಸಮೀಕ್ಷೆ ಸಂಸ್ಥೆಯ ಮುಖ್ಯಸ್ಥ ಕಣ್ಣೀರಿಟ್ಟಿರುವ ಘಟನೆ ನಡೆದಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!