ಮಧ್ಯ ಪ್ರದೇಶ ಕಾಂಗ್ರೆಸ್ನ 'ಚೌಕೀದಾರ್ ಚೋರ್ ಹೈ' ಜಾಹೀರಾತು ನಿಷೇಧಮಧ್ಯ ಪ್ರದೇಶ ಕಾಂಗ್ರೆಸ್ ಸಮಿತಿ 'ಚೌಕೀದಾರ್ ಚೋರ್ ಹೈ' ಜಾಹೀರಾತಿಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ 'ಚೌಕೀದಾರ್ ಚೋರ್ ಹೈ'....
ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೇರಳ ಬಿಜೆಪಿ ಅಧ್ಯಕ್ಷ ಪಿಳ್ಳೈ ವಿರುದ್ಧ ಕೇಸ್ ದಾಖಲು'ಬಟ್ಟೆ ತೆಗೆದು ಹಾಕಿದರೆ' ಮುಸ್ಲಿಮರನ್ನು ಗುರುತಿಸಬಹುದು ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇರಳ ಬಿಜೆಪಿ ಅಧ್ಯಕ್ಷ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರ...
ನಿಮಗೆ ಎಷ್ಟು ಧೈರ್ಯ? ಸೂಟ್ಕೇಸ್ ಮುಟ್ಟಿದ ಅಧಿಕಾರಿ ಮೇಲೆ ಕೇಂದ್ರ ಸಚಿವ ಧರ್ಮೇಂದ್ರ ಗರಂ, ವಿಡಿಯೋ ವೈರಲ್!ಲೋಕಸಭೆ ಚುನಾವಣಾ ಪ್ರಚಾರದ ವೇಳೆ ತಮ್ಮ ಸೂಟ್ಕೇಸ್ ತಪಾಸಣೆಗೆ ಮುಂದಾದ ಚುನಾವಣಾ ಅಧಿಕಾರಿಗಳ ಮೇಲೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಿಟ್ಟಾದ ಪ್ರಸಂಗ ನಡೆದಿದೆ.
ಲೋಕಾ ಸಮರ: ಬಿಜೆಪಿ ಸಂಸದ ವಕ್ತಾರ ಜಿವಿಎಲ್ ನರಸಿಂಹನ್ ಸುದ್ದಿಗೋಷ್ಛಿ ವೇಳೆ ಶೂ ಎಸೆತಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶಾದ್ಯಂತ 2ನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿರುವಂತೆಯೇ ಅತ್ತ ದೆಹಲಿಯಲ್ಲಿ ಬಿಜೆಪಿ ಸುದ್ದಿಗೋಷ್ಟಿ ವೇಳೆ ವ್ಯಕ್ತಿಯೋರ್ವ ಶೂ ಎಸೆದ ಘಟನೆ ಬೆಳಕಿಗೆ ಬಂದಿದೆ.
ಲೋಕಸಭೆ ಚುನಾವಣೆ 2ನೇ ಹಂತ: ಶೇಕಡಾವಾರು ಮತದಾನದ ಬಗ್ಗೆ ಇಲ್ಲಿದೆ ಮಾಹಿತಿ11 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ-2019 ರ 2 ನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆ ವರೆಗೆ ಒಟ್ಟಾರೆ ಶೇ.10 ರಷ್ಟು ಮತದಾನ ನಡೆದಿದೆ.
ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ!ಲೋಕಸಭಾ ಚುನಾವಣೆ ನಿಮಿತ್ತ ದೇಶಾದ್ಯಂತ 2ನೇ ಹಂತದ ಮತದಾನಕ್ಕೆ ಸಜ್ಜಾಗಿರುವಂತೆಯೇ ಅತ್ತ ಒಡಿಶಾದಲ್ಲಿ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಲೋಕಸಭೆ ಚುನಾವಣೆ 2019: ಮತದಾನ ಮಾಡಿದ ಗಣ್ಯರು95 ಲೋಕಸಭಾ ಕ್ಷೇತ್ರಗಳಿಗೆ ಜನಪ್ರತಿನಿಧಿಗಳನ್ನು ಆರಿಸಲು ಗುರುವಾರ ಬೆಳಗ್ಗೆ 7 ಗಂಟೆಗೆ ಮತದಾನ ...
ಲೋಕಸಭೆ ಚುನಾವಣೆ: 2ನೇ ಹಂತದಲ್ಲಿ 11 ರಾಜ್ಯಗಳ 95 ಕ್ಷೇತ್ರಗಳಲ್ಲಿ ಇಂದು ಮತದಾನಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿದಂತೆ ದೇಶದ ಒಟ್ಟು 95 ಲೋಕಸಭಾ ಕ್ಷೇತ್ರಗಳಲ್ಲಿ 2ನೇ ಹಂತದ ಮತದಾನ ಆರಂಭವಾಗಿದೆ.
ಮೋದಿ ಹೆಲಿಕಾಪ್ಟರ್ ಪರಿಶೀಲನೆಗೆ ಯತ್ನ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಸೇವೆಯಿಂದ ಅಮಾನತುಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಲು ಯತ್ನಿಸಿದ ಚುನಾವಣಾ ಕರ್ತವ್ಯದಲ್ಲಿದ್ದ ಐಎಎಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಅವಹೇಳನಕಾರಿ ಹೇಳಿಕೆ: ಎಸ್ ಪಿ ಮುಖಂಡ ಅಜಂಖಾನ್ ಶೋಕಾಸ್ ನೊಟೀಸ್ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ಗೆ ಚುನಾವಣಾ ಆಯೋಗದಿಂದ ಹೊಸ ಶೋಕಾಸ್ ನೊಟೀಸ್ ಜಾರಿಯಾಗಿದೆ. ಇದಕ್ಕೆ ಅವರು 24 ತಾಸುಗಳ ಒಳಗೆ ...
ಝಣ ಝಣ ಕಾಂಚಾಣ: ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ಧುಕೆಲ ದಿನಗಳ ಹಿಂದೆ ಡಿಎಂಕೆ ಅಭ್ಯರ್ಥಿಯೊಬ್ಬರ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದರಿಂದ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಪಡಿಸಲಾಗಿದೆ.
ಟಿಟಿವಿ ದಿನಕರನ್ ಗೆ ಐಟಿ ಶಾಕ್: ತಮಿಳುನಾಡಿನ ತೇಣಿಯಲ್ಲಿ 1.48 ಕೋಟಿ ರೂ. ನಗದು ವಶ, ಬೆಂಬಲಿಗರ ದಾಂಧಲೆಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 1.48 ಕೋಟಿ ರೂಪಾಯಿ ನಗದನ್ನು ಆದಾಯ ತೆರಿಗೆ ಇಲಾಖೆ ಬುಧವಾರ ನಸುಕಿನ ಜಾವ...
ಕೋಮು ಹೇಳಿಕೆ: ಕಾಂಗ್ರೆಸ್ ನ ನವಜೋತ್ ಸಿಂಗ್ ಸಿದು ವಿರುದ್ಧ ಎಫ್ ಐಆರ್!ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಿಧು ಕೋಮು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಸಮಾಜವಾದಿ ಪಕ್ಷದ ಅಜಮ್ ಖಾನ್ 'ಮೊಗಾಂಬೊ' ಎಂದಿದ್ದ ಕೇಂದ್ರ ಸಚಿವ ನಖ್ವಿ ವಿರುದ್ಧ ಎಫ್ಐಆರ್ಸಮಾಜವಾದಿ ಪಕ್ಷದ ಅಜಂ ಖಾನ್ ಅವರನ್ನು "ಮೊಗಾಂಬೊ" ಎಂದು ಕರೆದದ್ದಾಗಿ ಆರೋಪಿಸಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಪ್ರಧಾನಿ ಮೋದಿ ದೇಶ ವಿರೋಧಿ, ದೇಶವನ್ನು ವಿಭಜಿಸಲು ಹೊರಟಿದ್ದಾರೆ: ರಾಹುಲ್ ಗಾಂಧಿಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ವಿರೋಧಿಯಾಗಿದ್ದು ದೇಶವನ್ನು ವಿಭಜಿಸುವ ಕೆಲಸ ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!